Tuesday, December 2

ಅಪರಾಧ

ಕಾಪು ಸಮೀಪದ ಕೋತಲ್‌ಕಟ್ಟೆ ಬಳಿ ಭಾನುವಾರ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕಿಳಿದ ಘಟನೆ ಸ್ಥಳೀಯರಲ್ಲಿ ಬೆಚ್ಚಿಬೀಳುವಂತಾಗಿದೆ. ಅಲಂಕಾರಿಕ ಸಾಮಗ್ರಿ ಸಾಗಿಸುತ್ತಿದ್ದ ಗೂಡ್ಸ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ…

Read More

ಬೆಳ್ತಂಗಡಿ: ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್…

ಪಿರ್ಯಾದಿದಾರರ ತಾಯಿ ತನ್ನ ಹೆಸರಿನಲ್ಲಿರುವ ಕಂಕನಾಡಿ ಗ್ರಾಮದ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ…

ಮಂಗಳೂರಿನಲ್ಲಿ ಸ್ಪೆಷಲ್ ಆಕ್ಷನ್ ಪೋರ್ಸ್ ಕಾರ್ಯಪಡೆ ಕಚೇರಿಯನ್ನು ಇಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ರವರು ಉದ್ಘಾಟಿಸಿದರು. ದಕ…

ಮಂಗಳೂರು ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್…

ಮಂಗಳೂರು, : ಹೋಟೆಲ್,ವಸತಿ ಗೃಹ, ಬಾರ್ ರೆಸ್ಟೋರೆಂಟ್‍ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು/ಆಹಾರ ಒದಗಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.