Tuesday, March 3

ಅಪರಾಧ

ಮಂಗಳೂರು, ಮಾ.02: ದ.ಕ ಜಿಲ್ಲೆಯಲ್ಲಿ ಲಂಚದ ಆರೋಪದ ಮೇರೆಗೆ ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸರು ಮತ್ತೊಂದು ಯಶಸ್ವಿ ಬಲೆ ಬೀಸಿದ್ದಾರೆ. ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಪ್ರಥಮ ದರ್ಜೆ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿರುವ ಫಿರ್ಯಾದುದಾರರು…

Read More

ಕುಂದಾಪುರ, ಮಾ.1: ಹೊಸಂಗಡಿಯ ಭಾಗಿಮನೆ ಸಮೀಪ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ…

ಪಡುಬಿದ್ರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 47/2024 ಮತ್ತು ಬೈಂದೂರು ಠಾಣಾ ಅಪರಾಧ ಕ್ರಮಾಂಕ 240/2024ರಲ್ಲಿ ದಾಖಲಾದ ಪ್ರಕರಣಗಳಲ್ಲಿ ಆಪಾದಿತರಿಗೆ…

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಶ್ರೀಕೃಷ್ಣ ಜೆ. ರಾವ್ ವಿರುದ್ಧ ದೂರು ನೀಡಿದ್ದ ಮಹಿಳೆಯೊಬ್ಬರು ಇದೀಗ…

ಚಿಕ್ಕಮಗಳೂರು: ಕಲುಷಿತ ಆಹಾರ ಸೇವನೆಯಿಂದ 25 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ನಗರದ ಪೊಲೀಸ್ ಬಡಾವಣೆಯಲ್ಲಿರುವ ಆಲ್ದೂರು ಅಂಬೇಡ್ಕರ್ ವಸತಿ…

ಮಂಗಳೂರು: ನಗರದ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು, ಪಾರ್ಲರ್ ಮಾಲಕಿ ತನ್ನ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ವಿಡಿಯೋ…

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.