Friday, October 16

ಅಪರಾಧ

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಭೂಗತ ಪಾತಕಿ ಹೆಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಘಟನೆ ಜಿಲ್ಲೆಯಲ್ಲಿ ಆತಂಕ…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತು ಜಾಲವನ್ನು ಹೆಬ್ಬಾಳ ಪೊಲೀಸರು ಭೇದಿಸಿದ್ದು, ಮೂವರು ವಿದೇಶಿ ಪ್ರಜೆಗಳು ಸೇರಿದಂತೆ…

ಮಂಗಳೂರು : ಉರ್ವ ಶೇಡಿಗುರಿ ಪ್ರದೇಶದಲ್ಲಿ ನಡೆಯುತ್ತಿರುವ ಬಹುಮಹಡಿ ಕಟ್ಟಡ ನಿರ್ಮಾಣ ಕಾಮಗಾರಿಯ ವೇಳೆ ಪಕ್ಕದ ಮನೆಯ ಕಂಪೌಂಡ್ ಕುಸಿದು…

ಮಂಗಳೂರಿನ ಎಜೆ ಆಸ್ಪತ್ರೆಯ ಮುಂಭಾಗದಲ್ಲಿರುವ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಬೆಳಲು…

ಮಂಗಳೂರು, ಮೇ 17: ನಗರದ ಕುಂಟಿಕಾನ ಸಮೀಪದ ಆಟೋಲೈನ್ಸ್ ಡೆಲಿವರಿ ಸಂಸ್ಥೆಯ ಕಟ್ಟಡದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಯುವಕ…

ಕುಂದಾಪುರ, ಮೇ 16 : ಕ್ರಿಕೆಟ್‌ ಬೆಟ್ಟಿಂಗ್‌ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಆರೋಪದ ಹಿನ್ನೆಲೆ ಉಡುಪಿ ಜಿಲ್ಲೆಯ ಭರತ್‌ ಜಯರಾಮ್‌ ದಾಸ…

ಮಂಗಳೂರು, ಮೇ 13 : ಕಾಲೇಜು ವಿದ್ಯಾರ್ಥಿನಿಯರನ್ನೇ ಬಳಸಿಕೊಂಡು ನಡೆಯುತ್ತಿರುವ ಮಾದಕ ದ್ರವ್ಯ ಜಾಲದ ವಿರುದ್ಧ ಮುಲ್ಕಿ ಪೊಲೀಸರು ಮಹತ್ವದ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.