Monday, August 31

ಅಪರಾಧ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಐದು ದಿನ ಕಳೆದರೂ ಆರೋಪಿ ಅದ್ದು ಪಡೀಲ್‌ನನ್ನು ಬಂಧಿಸದಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ತೀವ್ರ ಆಕ್ಷೇಪ…

Read More

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟ ಘಟನೆ ರಾಜ್ಯದಾದ್ಯಂತ…

ಮಂಗಳೂರು : ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪಗಳು…

ಮೂಡಬಿದಿರೆ: ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅವರ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಹೊಸ…

ಉಡುಪಿ : ಜಿಲ್ಲೆಯ ಕಟಪಾಡಿ ಸಮೀಪ ಸೋಮವಾರ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡ…

ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆದ ಲೋಕಾಯುಕ್ತದ ಭರ್ಜರಿ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.