Tuesday, March 3

ಅಪರಾಧ

ಮಂಗಳೂರು, ಮಾ.02: ದ.ಕ ಜಿಲ್ಲೆಯಲ್ಲಿ ಲಂಚದ ಆರೋಪದ ಮೇರೆಗೆ ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸರು ಮತ್ತೊಂದು ಯಶಸ್ವಿ ಬಲೆ ಬೀಸಿದ್ದಾರೆ. ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಪ್ರಥಮ ದರ್ಜೆ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿರುವ ಫಿರ್ಯಾದುದಾರರು…

Read More

ಕುಂದಾಪುರ, ಮಾ.1: ಹೊಸಂಗಡಿಯ ಭಾಗಿಮನೆ ಸಮೀಪ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ…

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಷಯ ಉದ್ವಿಗ್ನತೆಯಾಗಿ ಮಾರ್ಪಟ್ಟು, ಅಂತಿಮವಾಗಿ ಕಾಂಗ್ರೆಸ್ಸಿನ ಕಾರ್ಯಕರ್ತ…

ಕಾಪು ಸಮೀಪದ ಕೋತಲ್‌ಕಟ್ಟೆ ಬಳಿ ಭಾನುವಾರ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕಿಳಿದ ಘಟನೆ ಸ್ಥಳೀಯರಲ್ಲಿ ಬೆಚ್ಚಿಬೀಳುವಂತಾಗಿದೆ.…

ಮಣಿಪಾಲ : ನಗರದಲ್ಲಿರುವ ಪಬ್‌ ಒಂದರ ಹತ್ತಿರ ತಡರಾತ್ರಿ ಇಬ್ಬರು ಯುವಕರ ತಂಡಗಳ ನಡುವೆ ಗಲಾಟೆ ನಡೆದ ಘಟನೆ ಬೆಳಕಿಗೆ…

ಮಂಗಳೂರು: ಬಹುಕೋಟಿ ಸಾಲ ವಂಚನೆ ಹಗರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ED) ಹೊಸ ಹೆಜ್ಜೆ ಇಟ್ಟಿದೆ. ಮಂಗಳೂರು ಮೂಲದ ಉದ್ಯಮಿ…

ವಾಮಂಜೂರು: ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಹಾಗೂ ಯುವ ಉದ್ಯಮಿ ಅಭಿಷೇಕ್ ಆಳ್ವ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.