Thursday, October 15

ಮನೋರಂಜನೆ

ಉಡುಪಿ, ಅ. 11: ತುಳುನಾಡಿನ ಭಾಷೆ, ಕಲೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಪರಂಪರೆಯ ಉಳಿವು ಹಾಗೂ ಬೆಳವಣಿಗೆಯಲ್ಲಿ ಕಲಾವಿದರು ಮತ್ತು ಕಲಾಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ…

Read More

ಬೈರಂಪಳ್ಳಿ, ಜು. 30: ತುಳುನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ, ಆಚರಣೆ, ವಿಚಾರಧಾರೆ ಹಾಗೂ ಶ್ರೀಮಂತ ಪರಂಪರೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯನ್ನು…

ಮಂಗಳೂರು: ಪಳ್ಳಿ ದರ್ಸ್ ಎಂಬುದು ಇಸ್ಲಾಮಿನ ಪ್ರಾಚೀನ ಪರಂಪರೆಯಿಂದ ಬಂದಿರುವ ಶ್ರೇಷ್ಠ ಜ್ಞಾನ ವ್ಯವಸ್ಥೆಯಾಗಿದ್ದು, ಮಸೀದಿಯಲ್ಲಿ ದರ್ಸ್ ಆರಂಭವಾಗುವುದು ಆ…

ಮಂಗಳೂರು, ಜು. 25: ನಗರದ ಪ್ರತಿಷ್ಠಿತ ರೋಹನ್ ಕಾರ್ಪೊರೇಷನ್ ವತಿಯಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್ (The Gratitude Gathering)’ ಹೆಸರಿನ…

ಮೂಡುಬಿದಿರೆ, ಜು. 24: ಭಾರತ ಸರ್ಕಾರದ ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ…

ಮಂಗಳೂರು, ಜು. 24: ಜನತಾದಳ (ಜಾತ್ಯತೀತ) ರಾಜ್ಯ ನಾಯಕರೂ, ವಿಧಾನ ಪರಿಷತ್ ಸದಸ್ಯರೂ ಹಾಗೂ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ…

ಮಂಗಳೂರು: ಜನತಾದಳ (ಜಾತ್ಯತೀತ) ರಾಜ್ಯ ನಾಯಕರೂ, ವಿಧಾನ ಪರಿಷತ್ ಸದಸ್ಯರೂ ಹಾಗೂ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.