Tuesday, December 2

ದೇಶ-ವಿದೇಶ

ಮಂಗಳೂರು, ನವೆಂಬರ್ 29, 2025: “ಎಂಸಿಎಫ್ ಹೆಸರು ಉಳಿಸಿ” ಅಭಿಯಾನದ ಪ್ರಾರಂಭಿಕ ಸಭೆ ಶುಕ್ರವಾರ ಮಂಗಳೂರಿನ ವುಡ್ಲ್ಯಾಂಡ್ಸ್ ಹೋಟೆಲ್‌ನಲ್ಲಿ ಭರ್ಜರಿಯಾಗಿ ನೆರವೇರಿತು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಎಂಸಿಎಫ್‌ನ ಮಾಜಿ ಉದ್ಯೋಗಿಗಳು ತಮ್ಮ ಒಗ್ಗಟ್ಟು…

Read More

ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನವು ಡಾ.ಡಿ.ಕೆ. ಚೌಟ ದತ್ತಿನಿಧಿಯಿಂದ ನೀಡುವ ಯಕ್ಷಗಾನ ಪ್ರಶಸ್ತಿಗೆ 2025ನೇ ಸಾಲಿನಲ್ಲಿ ತೆಂಕು ತಿಟ್ಟು ಯಕ್ಷಗಾನದ…

ದಿನಾಂಕ 16-08-2025 ರಂದು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರನ್ನು ಮಂಗಳೂರಿನ ಕೇಂದ್ರೀಯ ಮಂಡಳಿ…

ಮುಂಬಯಿ: ‘ಕರಾವಳಿ ಭಾಗದಲ್ಲಿ ಹುಟ್ಟಿ ಬೆಳೆದ ಯಕ್ಷಗಾನವಿಂದು ಜಗದಗಲ ತನ್ನ ಪ್ರಭಾವವನ್ನು ಬೀರಲು ಅಲ್ಲಲ್ಲಿ ನೆಲೆಸಿರುವ ಕಲಾಸಕ್ತರು ಮತ್ತು ಕರಾವಳಿ…

ಸ್ವಾತಂತ್ರ್ಯ ಹೋರಾಟಗಾರರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ ಹಾಗೂ ತುಳುನಾಡ ರಕ್ಷಣಾ ವೇದಿಕೆ ಸಹಯೋಗದೊಂದಿಗೆ ದಿನಾಂಕ 15-08-2025…

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ (ರಿ) ಹಾಗೂ ತುಳುನಾಡ ರಕ್ಷಣಾ ವೇದಿಕೆ (ರಿ) ಸಹಯೋಗದೊಂದಿಗೆ…

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರು, ಬಂಟರ ಸಂಘ ಮುಂಬೈ ಇದರ ಟ್ರಸ್ಟಿ, ರಾಕ್ಷಿ ದೇವಲಪರ್ಸ್ ಪ್ರೈ. ಲಿ.ಮುಂಬೈ ಇದರ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.