Tuesday, September 22

ಸುದ್ದಿ

ಕಾಪು : ಬದ್ರಿಯ ಜುಮ್ಮಾ ಮಸ್ಜಿದ್ (ರಿ) ಮಲ್ಲಾರು ಮಜೂರು ವತಿಯಿಂದ ಹೊಸದಾಗಿ ಸೌಂದರ್ಯ ಗೊಳಿಸಿದ ಹೊರಗಡೆ ಮಸೀದಿ, ವಜ್ಹು ಖಾನ, ಮಸ್ಜಿದ್ ಎದುರು ವಿಶಾಲವಾದ ಶೀಟ್ ಅಳವಡಿಕೆ ಹಾಗೂ ಇನ್ನಿತರ ಕಾಮಗರಿಗಳ…

Read More

ಪುತ್ತೂರು, ಜು. 26: ಬಹು ಚರ್ಚೆಗೆ ಗ್ರಾಸವಾಗಿದ್ದ ಅಕ್ಷಯ್ ಕಾಲೇಜು ಕೂಲೆ ಪ್ರಕರಣದಲ್ಲಿ ಆರೋಪಿ ಮನೀಷ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ…

ಮಂಗಳೂರು: ಪಳ್ಳಿ ದರ್ಸ್ ಎಂಬುದು ಇಸ್ಲಾಮಿನ ಪ್ರಾಚೀನ ಪರಂಪರೆಯಿಂದ ಬಂದಿರುವ ಶ್ರೇಷ್ಠ ಜ್ಞಾನ ವ್ಯವಸ್ಥೆಯಾಗಿದ್ದು, ಮಸೀದಿಯಲ್ಲಿ ದರ್ಸ್ ಆರಂಭವಾಗುವುದು ಆ…

ಮಂಗಳೂರು, ಜು. 25: ನಗರದ ಪ್ರತಿಷ್ಠಿತ ರೋಹನ್ ಕಾರ್ಪೊರೇಷನ್ ವತಿಯಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್ (The Gratitude Gathering)’ ಹೆಸರಿನ…

ಮೂಡುಬಿದಿರೆ, ಜು. 24: ಭಾರತ ಸರ್ಕಾರದ ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ…

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಕೇವಲ ಕಾನೂನು ಉಲ್ಲಂಘನೆಯಷ್ಟೇ ಅಲ್ಲ, ವಿಮಾ ಪರಿಹಾರದ ಹಕ್ಕೂ ಕಡಿಮೆಯಾಗುವ ಪರಿಸ್ಥಿತಿಗೆ ಕಾರಣವಾಗಬಹುದು…

ಮಂಗಳೂರು, ಜು. 24: ಜನತಾದಳ (ಜಾತ್ಯತೀತ) ರಾಜ್ಯ ನಾಯಕರೂ, ವಿಧಾನ ಪರಿಷತ್ ಸದಸ್ಯರೂ ಹಾಗೂ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.