Tuesday, September 22

ಸುದ್ದಿ

ಕಾಪು : ಬದ್ರಿಯ ಜುಮ್ಮಾ ಮಸ್ಜಿದ್ (ರಿ) ಮಲ್ಲಾರು ಮಜೂರು ವತಿಯಿಂದ ಹೊಸದಾಗಿ ಸೌಂದರ್ಯ ಗೊಳಿಸಿದ ಹೊರಗಡೆ ಮಸೀದಿ, ವಜ್ಹು ಖಾನ, ಮಸ್ಜಿದ್ ಎದುರು ವಿಶಾಲವಾದ ಶೀಟ್ ಅಳವಡಿಕೆ ಹಾಗೂ ಇನ್ನಿತರ ಕಾಮಗರಿಗಳ…

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ನಡೆದ ಭೀಕರ…

ಮಂಗಳೂರು: ಜನತಾದಳ (ಜಾತ್ಯತೀತ) ರಾಜ್ಯ ನಾಯಕರೂ, ವಿಧಾನ ಪರಿಷತ್ ಸದಸ್ಯರೂ ಹಾಗೂ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ…

ಮಂಗಳೂರು: ಕರಾವಳಿಯ ಪ್ರತಿಭೆಗೆ ಮತ್ತೊಂದು ಐತಿಹಾಸಿಕ ಗೌರವ ಲಭಿಸಿದೆ. ಮಂಗಳೂರಿನ ಪ್ರತಿಭಾನ್ವಿತ ನಟಿ ರೂಪಶ್ರೀ ವರ್ಕಾಡಿ (ರೂಪಾ ವರ್ಕಾಡಿ) ಅವರು…

ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿ.ಎಸ್.ಎಸ್.)ಯ ಸಂಸ್ಥಾಪಕರಲ್ಲಿ ಪ್ರಮುಖರೂ, ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಹಿರಿಯ ಹೋರಾಟಗಾರ ಎಂ. ದೇವದಾಸ್…

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಡೊಂಕ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಪರ್ಷಿಯನ್ ಮೀನುಗಾರಿಕಾ ಬೋಟ್‌ಗೆ ಆಕಸ್ಮಿಕವಾಗಿ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.