Sunday, January 18

ಸುದ್ದಿ

ಉಡುಪಿ: ತುಳುನಾಡ ರಕ್ಷಣಾ ವೇದಿಕೆಯ ಕಾರ್ಮಿಕ ಘಟಕದ ಸಭೆ ದಿನಾಂಕ 17-01-2026ರಂದು ಸಂಜೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಕಾರ್ಮಿಕ ಘಟಕವನ್ನು ಇನ್ನಷ್ಟು ಸಕ್ರಿಯಗೊಳಿಸಿ ಬಲಪಡಿಸುವ ಉದ್ದೇಶದಿಂದ ಸಭೆಯಲ್ಲಿ ಹಲವು ಮಹತ್ವದ…

Read More

ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತ್‌ಗಳ ಆಡಳಿತ ನಿರಂತರವಾಗಿ ನಡೆಯುವಂತೆ ಮಾಡಲು ರಾಜ್ಯ…

ಉಡುಪಿ | ಜನವರಿ 1, 2026 ಸಂತೆಕಟ್ಟೆ, ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಔರೋ ಸ್ಕಿಲ್ಲಿಯುವಂ ಅಕಾಡೆಮಿ ಎಲ್‌ಎಲ್‌ಪಿ ಸಂಸ್ಥೆಯ ಸ್ಥಾಪಕರಾದ ಅನುಶ್ರೀ…

ಮಂಗಳೂರು: ತುಳುನಾಡಿನ ಸರ್ವಧರ್ಮೀಯರ ಹಬ್ಬಗಳು, ಆಚರಣೆಗಳು ಹಾಗೂ ಆಯನ ಜಾತ್ರೆ ಸೇರಿದಂತೆ ನಾಡಿನ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಸಮಗ್ರವಾಗಿ ದಾಖಲಿಸಿರುವ “ಕಾಲ…

ಕಲ್ಲೂರು ಪ್ರತಿಷ್ಠಾನದ ಆಶ್ರಯದಲ್ಲಿ ಪೇಜಾವರ ಶ್ರೀ ವಿಶ್ವೇಶ್ವರತೀರ್ಥರ ಸ್ಮರಣೆ ಮತ್ತು ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ‘ಪೇಜಾವರ ಶ್ರೀ ವಿಶ್ವೇಶ್ವರತೀರ್ಥ…

ಶ್ರೀ ಮಂಗಳಾದೇವಿ ಅಯ್ಯಪ್ಪ ಭಕ್ತ ವೃಂದದ ಆಶ್ರಯದಲ್ಲಿ 54ನೇ ವರ್ಷದ ಶಬರಿಮಲೆ ಯಾತ್ರೆಯ ಅಂಗವಾಗಿ ಆಯೋಜಿಸಲಾದ 43ನೇ ವರ್ಷದ ಮಂಡಲಪೂಜೆಯ…

ಮಂಗಳೂರು: ರಾಜ್ಯದ ಕಾರಾಗೃಹ ವ್ಯವಸ್ಥೆಯ ಮೇಲ್ವಿಚಾರಣೆಯ ಭಾಗವಾಗಿ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಮಂಗಳೂರು ಸೂಕ್ಷ್ಮ ಕಾರಾಗೃಹಕ್ಕೆ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.