Wednesday, September 23

ಸುದ್ದಿ

ಉಡುಪಿ, ಸೆ.22: ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕಿ, ಯುವಜನರನ್ನು ದುಶ್ಚಟಗಳಿಂದ ರಕ್ಷಿಸಲು ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆ ವತಿಯಿಂದ…

Read More

ಕುಂದಾಪುರ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಹಾಗೂ ಸುತ್ತಮುತ್ತಲಿನ ಗ್ರಾಮ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಸಂಚರಣೆ…

ಮಂಗಳೂರು : Sarojini M. Kushe ಅವರು ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾವು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಅದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ…

ಮಂಗಳೂರು : ಮುಲ್ಕಿಯನ್ನು ಸ್ವತಂತ್ರ ತಾಲೂಕು ಕೇಂದ್ರವನ್ನಾಗಿ ಘೋಷಿಸುವ ಮೂಲಕ ಈ ಭಾಗದ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಟ್ಟಿರುವ H.…

ನವದೆಹಲಿ : ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ಮತ್ತು ಯುದ್ಧ ಪರಿಸ್ಥಿತಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ…

ಸುಳ್ಯ : ಮಾ. 8 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಎಂ.…

ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳದಲ್ಲಿ ಈ ಬಾರಿ ಅತೀವೇಗದ ಓಟದ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ. 80 ಬಡಗಬೆಟ್ಟು ಜೋಡಿ…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.