Tuesday, August 25

ರಾಜ್ಯ

ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಮುಂಬೈ ಮೂಲದ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು…

Read More

ಬ್ರಹ್ಮಾವರ: ಹುಟ್ಟಿನಿಂದ ಬದುಕಿನ ಕೊನೆಯ ಕ್ಷಣದವರೆಗೆ ಪ್ರತಿಯೊಂದು ಕ್ಷಣವೂ ಸ್ಮರಣೀಯವಾಗಿರುವುದಿಲ್ಲ. ಆದರೆ ಬದುಕಿನಲ್ಲಿ…

ಮಂಗಳೂರು, ಮೇ 25: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ನಿಯೋಗವು ಇಂದು ಸಂಸ್ಥೆಯ…

ಬೆಂಗಳೂರು: ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ…

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಭಾನುವಾರ ಸಂಭವಿಸಿದ ಭೀಕರ ಜಲ ದುರಂತವು ಇಡೀ ಕರಾವಳಿಯನ್ನು…

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 59ನೇ ಜೆಪ್ಪು ವಾರ್ಡಿನ ಸೂಟರ್‌ಪೇಟೆ 4ನೇ ಅಡ್ಡರಸ್ತೆ ಹಾಗೂ ಕನಕರಬೆಟ್ಟು ಪ್ರದೇಶದಲ್ಲಿ ಕುಸಿದ ತಡೆಗೋಡೆಯ…

ಮಂಗಳೂರು, ಮೇ 23: ಉಳ್ಳಾಲ ತಾಲೂಕು ತೊಕ್ಕೊಟ್ಟು ಬಟ್ನಗರದಲ್ಲಿರುವ ನೇತಾಜಿ-ಎ ಯಲ್ಲಪ್ಪ ಮೆಮೋರಿಯಲ್ ಹಾಸ್ಪಿಟಲ್ ಎದುರಿನ ರಾಷ್ಟ್ರೀಯ ಹೆದ್ದಾರಿ ಸರ್ವಿಸ್…

“ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)” ಅದ್ದೂರಿಯಾಗಿ ತೆರೆಕಂಡಿದ್ದು, ಮಂಗಳೂರು ಸೇರಿದಂತೆ ಕರಾವಳಿಯ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ಪ್ರಜ್ವಲ್…

Editors Picks
Latest Posts

ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.

 ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.