Sunday, December 5, 2021

ಮೂಡಬಿದ್ರೆ: ಆಳ್ವಾಸ್ ನುಡಿಸಿರಿ ಮುಂದೂಡಿಕೆ

ಮೂಡಬಿದ್ರೆ: ಈ ಡಿಸೆಂಬರ್ 31, ಜನವರಿ 1 ಮತ್ತು 2ರಂದು ನಡೆಯಬೇಕಿದ್ದ 'ಆಳ್ವಾಸ್ ನುಡಿಸಿರಿ' ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವನ್ನು ಮುಂದೂಡಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಸರಕಾರ ನಿರ್ಬಂಧ...
More

    Latest Posts

    ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ನ್ಯಾಯವಾದಿಗೆ ಹೈಕೋರ್ಟ್ ಜಾಮೀನು ನಿರಾಕರಣೆ !

    ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯವಾದಿ ಕೆ.ಎಸ್.ಎನ್​ ರಾಜೇಶ್​ನಿಗೆ ಹೈಕೋರ್ಟ್ ನಿಂದಲೂ ಜಾಮೀನು ನಿರಾಕರಣೆಯಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದರು.ಜಿಲ್ಲಾ...

    ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಪ್ರಚಾರ

    ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ನಾವೂರು ಮಹಾಶಕ್ತಿ ಕೇಂ ದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಪುಂಜಾಲಕಟ್ಟೆಯ ಸುವಿಧ ಸಭಾಭವನದಲ್ಲಿ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸಿ...

    ಉಡುಪಿ: ಐದು ದಿನಗಳಲ್ಲಿ 91 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರ ತಪಾಸಣೆ

    ಉಡುಪಿ: ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲಾಡಳಿತಕ್ಕೆ ಪರಿಷ್ಕೃತ ಮಾರ್ಗಸೂಚಿಗಳನ್ನು ಕಳುಹಿಸಿದೆ. ಉಡುಪಿ ಜಿಲ್ಲೆಯಲ್ಲಿ ಸದ್ಯ 88 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಕಳೆದ ಒಂದು ವಾರದ ಪಾಸಿಟಿವಿಟಿ ದರ...

    ಲಸಿಕೆ ಪಡೆಯದವರ ಮನೆಗಳ ಸರ್ವೆ ಕಾರ್ಯ : ಉಡುಪಿ ಡಿ.ಸಿ

    ಉಡುಪಿ: ಸಮುದಾಯದ ಮುಖಂಡರು ಮತ್ತು ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಶೇಕಡ ನೂರರಷ್ಟು ಲಸಿಕೆ ನಮ್ಮ ಗುರಿ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ. ಇವತ್ತು...

    ಮಂಗಳೂರು: ಸಿಇಟಿ ಫಲಿತಾಂಶ – ಎಕ್ಸ್‌ಪರ್ಟ್ ಕಾಲೇಜಿಗೆ 6 ರ್‍ಯಾಂಕ್‌!

    ಮಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ.

    ಮಂಗಳೂರಿನ ಎಕ್ಸ್‌ಫರ್ಟ್ ಕಾಲೇಜಿಗೆ 6 ರ‍್ಯಾಂಕ್  ಬಂದಿದ್ದು ಬಿಎಸ್‌ಸಿ ಕೃಷಿ ವಿಭಾಗದಲ್ಲಿ ರೀತಮ್‌‌ ಬಿ 2ನೇ ರ್‍ಯಾಂಕ್‌‌, ತೇಜಸ್‌‌‌ 4ನೇ ರ್‍ಯಾಂಕ್‌, ಸಂಜನಾ ಕಾಮತ್‌ ಪಂಚಮಹಾ 7ನೇ ರ್‍ಯಾಂಕ್‌ ಪಡೆದುಕೊಂಡಿದ್ದಾರೆ.

    ವೆಟರ್ನರಿ ವಿಭಾಗದಲ್ಲಿ ರೀತಮ್‌ ಬಿ 3ನೇ ರ್‍ಯಾಂಕ್‌ ಪಡೆದುಕೊಂಡಿದ್ದಾರೆ. ಬಿ ಫಾರ್ಮಾ/ ಡಿ ಫಾರ್ಮಾ, ಬಿಎನ್‌‌ಐಸ್‌ನಲ್ಲೂ ಕೂಡಾ ರೀತಮ್‌ ಬಿ ಅವರು 3ನೇ ರ್‍ಯಾಂಕ್‌ ಪಡೆದುಕೊಂಡಿದ್ದಾರೆ.

    ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ ಮೈಸೂರಿನ ಪ್ರಮತಿ ಹಿಲ್ ವೀವ್ ಅಕಾಡೆಮಿಯ ಮೇಘನ್ ಎಚ್.ಕೆ. ಅವರು ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಎಂಜಿನಿಯರಿಂಗ್, ಬಿ-ಫಾರ್ಮಾ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಯೋಗ ಮತ್ತು ನ್ಯಾಚುರೋಪಥಿಯಲ್ಲಿ ಮೇಘನ್ ಎಚ್. ಕೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.ಇನ್ನು “ಒಟ್ಟು 530 ಕೇಂದ್ರಗಳಲ್ಲಿ ಈ ಬಾರಿ ಸಿಇಟಿ ಪರೀಕ್ಷೆ ನಡೆದಿದ್ದು, ಒಟ್ಟು 201834 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಈ ಪೈಕಿ 193447 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

    Latest Posts

    ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ನ್ಯಾಯವಾದಿಗೆ ಹೈಕೋರ್ಟ್ ಜಾಮೀನು ನಿರಾಕರಣೆ !

    ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯವಾದಿ ಕೆ.ಎಸ್.ಎನ್​ ರಾಜೇಶ್​ನಿಗೆ ಹೈಕೋರ್ಟ್ ನಿಂದಲೂ ಜಾಮೀನು ನಿರಾಕರಣೆಯಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದರು.ಜಿಲ್ಲಾ...

    ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಪ್ರಚಾರ

    ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ನಾವೂರು ಮಹಾಶಕ್ತಿ ಕೇಂ ದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಪುಂಜಾಲಕಟ್ಟೆಯ ಸುವಿಧ ಸಭಾಭವನದಲ್ಲಿ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸಿ...

    ಉಡುಪಿ: ಐದು ದಿನಗಳಲ್ಲಿ 91 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರ ತಪಾಸಣೆ

    ಉಡುಪಿ: ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲಾಡಳಿತಕ್ಕೆ ಪರಿಷ್ಕೃತ ಮಾರ್ಗಸೂಚಿಗಳನ್ನು ಕಳುಹಿಸಿದೆ. ಉಡುಪಿ ಜಿಲ್ಲೆಯಲ್ಲಿ ಸದ್ಯ 88 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಕಳೆದ ಒಂದು ವಾರದ ಪಾಸಿಟಿವಿಟಿ ದರ...

    ಲಸಿಕೆ ಪಡೆಯದವರ ಮನೆಗಳ ಸರ್ವೆ ಕಾರ್ಯ : ಉಡುಪಿ ಡಿ.ಸಿ

    ಉಡುಪಿ: ಸಮುದಾಯದ ಮುಖಂಡರು ಮತ್ತು ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಶೇಕಡ ನೂರರಷ್ಟು ಲಸಿಕೆ ನಮ್ಮ ಗುರಿ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ. ಇವತ್ತು...

    Don't Miss

    ಮಂಗಳೂರು: ಮೃತನ ತಾಯಿಗೆ ಸಿಗಬೇಕಿದ್ದ 15 ಲಕ್ಷ ಇನ್ಸೂರೆನ್ಸ್ ಹಣ ವಂಚಿಸಿದ ವಕೀಲ

    ಮಂಗಳೂರು: ಅಪಘಾತದಲ್ಲಿ ಮಗನನ್ನು ಕಳೆದುಕೊಂಡ ಪೋಷಕರು ಇನ್ನೂ ಕಣ್ಣೀರು ಸುರಿಸುತ್ತಲೇ ಇದ್ದಾರೆ. ಆದರೆ, ಈ ಕುಟುಂಬಕ್ಕೆ ಸಂದಾಯವಾಗಬೇಕಾಗಿದ್ದ 15 ಲಕ್ಷ ರೂ. ಇನ್ಸೂರೆನ್ಸ್ ಹಣವನ್ನೇ ವಕೀಲನೊಬ್ಬ ಚಾಣಾಕ್ಷತನದಿಂದ ತನ್ನ ಜೇಬಿಗೆ...

    ಸುಳ್ಯ: ನಿಯಂತ್ರಣ ತಪ್ಪಿದ ಐರಾವತ ಬಸ್- ತಪ್ಪಿದ ಭಾರಿ ಅನಾಹುತ

    ಸುಳ್ಯ: ಅರಂತೋಡು ಕಾಮದೇನು ಹೋಟೆಲ್ ಬಳಿಯ ತಿರುವಿನಲ್ಲಿ ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ ಅರಂತೋಡಿನ ಉಳುವಾರು ತಿರುವಿನಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ವರದಿಯಾಗಿದೆ.ಬಸ್...

    ಕೋವಿಡ್ ಲಸಿಕೆ ಪಡೆಯದವರಿಗೆ ಶಾಕ್ : ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ

    ದೆಹಲಿ: ಒಮಿಕ್ರಾನ್ ಕೋವಿಡ್ ರೂಪಾಂತರಿ ವೈರಸ್ ಆತಂಕ ಹೆಚ್ಚಾಗುತ್ತಿದ್ದಂತೆ ಬಿಗಿ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ವೈರಸ್ ಹರಡುವಿಕೆ ತಡೆಯಲು ಲಸಿಕೆ ಪಡೆಯುವುದು ಅಗತ್ಯ ಎಂದು ...

    ಕೊಣಾಜೆ: ಸೈಟ್‌‌‌‌ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವು – ಇಬ್ಬರು ವಶಕ್ಕೆ

    ಕೊಣಾಜೆ: ಕುರ್ನಾಡಿನ ಮಿತ್ತಕೋಡಿ ಎಂಬಲ್ಲಿನ ಸೈಟ್‌‌‌‌ನಲ್ಲಿ ನಿಲ್ಲಿಸಲಾಗಿದ್ದ ಲಾರಿ, ಹಿಟಾಚಿ, ಜೆಸಿಬಿಗಳ 7 ಬ್ಯಾಟರಿಗಳನ್ನು ಕಳವುಗೈದ ಆರೋಪಿಗಳನ್ನು ಕೊಣಾಜೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

    ಮಂಗಳೂರು: 6ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ರೌಡಿಶೀಟರ್ ಸೆರೆ

    ಮಂಗಳೂರು: ಮಗಳ ಮೇಲೆಯೇ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಗರ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕದ್ರಿ ನಿವಾಸಿಯಾಗಿದ್ದ ಈತ ಒಂದನೇ ತರಗತಿಯಲ್ಲಿ ಓದುತ್ತಿದ್ದ...