ಉಡುಪಿ: ತುಳು ನಾಟಕಕಾರ, ನಿರ್ದೇಶಕ ಹಾಗೂ ನಟ, ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರೂ ಆದ ಚಂಚಲ್ ಕುಮಾರ್(46) ಇವರು ಗುರುವಾರ ಹೃದಯಘಾತದಿಂದ ಅಲೆವೂರಿನ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
©2021 Tulunada Surya | Developed by CuriousLabs