Thursday, April 18, 2024
spot_img
More

  Latest Posts

  ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ

  ಅಮರಾವತಿ​: ಸ್ಕಿಲ್​ ಹಗರಣದ ಪ್ರಮುಖ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಿನ್ನೆ ಮಧ್ಯರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.ಚಂದ್ರಬಾಬು ನಾಯ್ಡು ಅವರು ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss