Monday, November 28, 2022

ಉಡುಪಿ: ಕೆಲಸದ ಮನೆಯ ಚಿನ್ನ ಕದ್ದ ಹೋಮ್ ನರ್ಸ್ ಅಂದರ್

ಹಿರಿಯಡ್ಕ: ವೃದ್ಧ ಮಹಿಳೆಯ ಆರೈಕೆಗೆಂದು ಬಂದ ಹೋಮ್ ನರ್ಸ್ ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಒಂದೂವರೆ ಲಕ್ಷ ರೂ. ಮೌಲ್ಯದ ಚಿನ್ನದ ಸರ ಕದ್ದು ಪರಾರಿಯಾಗಿದ್ದಳು.ಇದೀಗ ಪೊಲೀಸರು...
More

    Latest Posts

    ಮೂಡುಬಿದಿರೆ: ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ನೂತನ ಗೋಪುರಕ್ಕೆ ಶಿಲಾನ್ಯಾಸ

    ಮೂಡುಬಿದಿರೆ: ಶ್ರೀ ಆದಿಬ್ರಹ್ಮ ದೇವಸ್ಥಾನ ಶ್ರೀ ಕ್ಷೇತ್ರ ಬನ್ನಡ್ಕ ಪಡುಮಾರ್ನಾಡು ಇಲ್ಲಿ  ನೂತನ ಗೋಪುರದ ಶಿಲಾನ್ಯಾಸ ಮತ್ತು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮವು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.

    ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

    ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

    ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

    ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

    ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

    ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

    ಮಂಗಳೂರು: ಆಟೋದಲ್ಲಿ ಸ್ಪೋಟ ಪ್ರಕರಣ ಹಿನ್ನೆಲೆ ನಗರದಾದ್ಯಂತ ಹೆಚ್ಚುವರಿ ಭದ್ರತೆ -ಕಮಿಷನರ್ ಶಶಿಕುಮಾರ್ ಎನ್

    ಮಂಗಳೂರು: ನಗರದಲ್ಲಿ ನಡೆದ ಆಟೋರಿಕ್ಷಾದಲ್ಲಿ ಸ್ಪೋಟ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

    ಜನನಿಬಿಡ ಪ್ರದೇಶಗಳಲ್ಲಿ, ಧಾರ್ಮಿಕ ಕೇಂದ್ರಗಳಲ್ಲಿ, ಆಸ್ಪತ್ರೆಗಳು, ರೈಲ್ವೆ ನಿಲ್ದಾಣ, ಮಾಲ್ ಗಳಲ್ಲಿ ಡಾಗ್ ಸ್ಕಾಡ್, ಬಾಂಬ್ ಸ್ಕ್ವಾಡ್ ಗಳ ತಪಾಸಣೆ ನಡೆಸಲಾಗುತ್ತದೆ. ಈ ಮೂಲಕ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಹೇಳಿದರು.

    ಸ್ಪೋಟ ಪ್ರಕರಣದ ಆರೋಪಿ ಶಾರೀಕ್ ಆರೋಗ್ಯ ಸ್ಥಿತಿಯನ್ನು ಗಮನಿಸಲಾಗುತ್ತಿದೆ. ಆದರೆ ಆತನ ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡು ಬಂದಿಲ್ಲ. ವೈದ್ಯರು ಆತನ ಆರೋಗ್ಯದಲ್ಲಿ ಸುಧಾರಿಕೆ ಕಂಡು ಬಂದಿದೆ ಎಂದರೆ ತನಿಖೆ ಆರಂಭಿಸಲಾಗುತ್ತದೆ. ಆಟೋ ಡ್ರೈವರ್ ಆರೋಗ್ಯ ಸ್ಥಿತಿ ಸುಧಾರಣೆಯಲ್ಲಿದೆ ಎಂದರು.

    ಆರೋಪಿ ಮತ್ತೋರ್ವನೊಂದಿಗೆ ಬಂದಿದ್ದ ಎಂಬ ವಿಡಿಯೋವೊಂದು ವೈರಲ್ ಆಗುತ್ತಿದೆ. ಆದರೆ ಈ ವಿಡಿಯೋಗೂ ಸ್ಪೋಟ ಪ್ರಕರಣದ ಆರೋಪಿಗೂ ಯಾವುದೇ ಸಂಬಂಧವಿಲ್ಲ. ಯಾವುದೇ ಊಹಾಪೋಹ, ವದಂತಿಗಳಿಗೆ ಕಿವಿಗೊಡುವುದು ಬೇಡ. ಇದೊಂದು ಸೂಕ್ಷ್ಮ ಪ್ರಕರಣ ಆಗಿರುವ ಹಿನ್ನೆಲೆಯಲ್ಲಿ ಯಾವುದೇ ಅನಧಿಕೃತ ಸುದ್ದಿಗಳನ್ನು ವೈರಲ್ ಮಾಡುವುದು ಬೇಡ ಎಂದು ಪೊಲೀಸ್ ಕಮಿಷನರ್ ಸಲಹೆ ನೀಡಿದರು.

    ಕೊಯಮುತ್ತೂರಿನ ಈಶಾ ಫೌಂಡೇಶನ್ ಮೇಲೆ ಟಾರ್ಗೆಟ್ ಇದ್ದ ಹಿನ್ನೆಲೆಯಲ್ಲಿ ಆರೋಪಿ ಶಾರೀಕ್ ಈ ದಾಳಿಯ ಯೋಜನೆ ನಡೆಸಿದ್ದನೇ ಎಂಬ ತನಿಖೆಯನ್ನು ನಡೆಸಲಾಗುತ್ತದೆ‌. ಆರೋಪಿ ಎಲ್ಲಿಗೆ ಹೋಗಿದ್ದನು ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದ್ದಾರೆ.

    Latest Posts

    ಮೂಡುಬಿದಿರೆ: ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ನೂತನ ಗೋಪುರಕ್ಕೆ ಶಿಲಾನ್ಯಾಸ

    ಮೂಡುಬಿದಿರೆ: ಶ್ರೀ ಆದಿಬ್ರಹ್ಮ ದೇವಸ್ಥಾನ ಶ್ರೀ ಕ್ಷೇತ್ರ ಬನ್ನಡ್ಕ ಪಡುಮಾರ್ನಾಡು ಇಲ್ಲಿ  ನೂತನ ಗೋಪುರದ ಶಿಲಾನ್ಯಾಸ ಮತ್ತು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮವು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.

    ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

    ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

    ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

    ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

    ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

    ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

    Don't Miss

    ವಿದ್ಯಾಭರಣ್ ಜೊತೆ ನಿಶ್ಚಿತಾರ್ಥ: ಮೊದಲಿಗೇ ಗೊತ್ತಾಗಿದ್ದು ಒಳ್ಳೆಯದಾಯ್ತು..ಒಂದು ವೇಳೆ ಮದುವೆ ಆದ್ಮೇಲೆ ಗೊತ್ತಾದ್ರೆ ಕಷ್ಟ ಆಗ್ತಿತ್ತು: ನಟಿ ವೈಷ್ಣವಿ ಗೌಡ

    ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ, ಕನ್ನಡ ಕಿರುತೆರೆಯ ನಟಿ ವೈಷ್ಣವಿ ಗೌಡ ನಿಶ್ಟಿತಾರ್ಥ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನಿಶ್ಟಿತಾರ್ಥದ ಪೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ವೈಷ್ಣವಿ ನಿಶ್ಟಿತಾರ್ಥ...

    ಚಾರ್ಮಾಡಿ : ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿ

    ಚಿಕ್ಕಮಗಳೂರು: ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ...

    ಡಿ.2 ರಂದು ತುಳುವಿನಲ್ಲಿ ಕಾಂತಾರ ಬಿಡುಗಡೆ

    ಬೆಂಗಳೂರು: ಕೊನೆಗೂ ತುಳು ಭಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿಸೆಂಬರ್ 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ...

    ಮದುವೆಗೆ ಒಪ್ಪದ ಮಗಳನ್ನೇ ಕತ್ತು ಸೀಳಿ ಕೊಂದ ತಾಯಿ!

    ಕುಟುಂಬದವರು ನೋಡಿದ ಹುಡುಗನನ್ನು ಮದುವೆ ಆಗಲು ಒಪ್ಪಲಿಲ್ಲ ಅಂತ 20 ವರ್ಷದ ಮಗಳನ್ನೇ ತಾಯಿ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಉಡುಪಿ: ರೋಸ್ ಸಮಾರಂಭದಲ್ಲಿ ಯುವತಿ ಕುಸಿದು ಬಿದ್ದು ಸಾವು

    ಉಡುಪಿ: ಕ್ರಿಶ್ಚಿಯನ್ನರ ಮನೆಯಲ್ಲಿ ನಡೆಯುವ ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮೃತ ಯುವತಿಯನ್ನು ಹಾವಂಜೆ...