Thursday, October 10, 2024
spot_img
More

    Latest Posts

    ಹೆಬ್ರಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

    ಹೆಬ್ರಿ: ಹೆಬ್ರಿಯ ಎಸ್‌ಆರ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂಜಿತ(17) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಇವರು ಕಾಲೇಜು ಬಳಿ ನಿರ್ಮಾಣ ಹಂತದಲ್ಲಿರುವ ತಮ್ಮ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss