Tuesday, September 17, 2024
spot_img
More

    Latest Posts

    ರಾಜ್ಯಾದ್ಯಂತ ದೇವಸ್ಥಾನಗಳು ಓಪನ್, ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸೇಷನ್

    ಧರ್ಮಸ್ಥಳ: ನಾಳೆಯಿಂದ ರಾಜ್ಯಾದ್ಯಂತ ದೇಗುಲಗಳ ಬಾಗಿಲುಗಳು ತೆರೆಯಲಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ,ಅನ್ನಛತ್ರ,ವಸ್ತು ಸಂಗ್ರಹಾಲಯದಲ್ಲಿ ದೇವಳದ ಸಿಬ್ಬಂದಿಯಿಂದ ಸ್ಯಾನಿಟೈಸೇಷನ್‌ ಮಾಡಲಾಗುತ್ತಿದೆ.

    ನಾಳೆಯಿಂದ ಧರ್ಮಸ್ಥಳಕ್ಕೆ ಭಕ್ತರ ದಂಡು ಹರಿದು ಬರಲಿದೆ. ಸೋಮವಾರ ಹಿನ್ನಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಿರುವ ಸಾಧ್ಯತೆ ಇದೆ.
    ಆದರೆ ದೇವಳದ ಆಡಳಿತ ಮಂಡಳಿ ಕೇವಲ ದರ್ಶನಕ್ಕೆ ಮಾತ್ರ ವ್ಯವಸ್ಥೆ ಕಲ್ಪಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss