Wednesday, February 1, 2023

ಯುವತಿಯ ದ್ವಿಚಕ್ರ ವಾಹನ ಕಿತ್ತುಕೊಂಡು ಪರಾರಿಯಾದ ಫೇಸ್ಬುಕ್ ಗೆಳೆಯ; ಪ್ರಕರಣ ದಾಖಲು

ಮೈಸೂರು : ಫೇಸ್ ಬುಕ್ ನಲ್ಲಿ ಪರಿಚಯವಿಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಮೈಸೂರಿನ ಯುವತಿಯೊಬ್ಬರು ತಮ್ಮ ಸ್ಕೂಟರ್ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕ...
More

    Latest Posts

    ರಂಗ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ – ಆಸ್ಪತ್ರೆಗೆ ದಾಖಲು

    ಮಂಗಳೂರು: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ...

    ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

    ಮಂಗಳೂರು: 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣ ಗೈದು...

    ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

    ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು...

    74ನೇ ಗಣರಾಜ್ಯೋತ್ಸವದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ ಧ್ವಜಾರೋಹಣ

    ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ 74 ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕೋಟೆಕಾರು ಪಟ್ಟಣ ಪಂಚಾಯತ್‌ನ ಕೌನ್ಸಿಲರ್‌ ರಾಘವ ಗಟ್ಟಿಯವರು ಧ್ವಜಾರೋಹಣಗೈದರು.ಬಳಿಕ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

    ‘ಕೊರೊನಾ ಕಂಟ್ರೋಲ್’ ಗೆ ಸಚಿವ ಸುಧಾಕರ್ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ

    ಬೆಂಗಳೂರು : ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ಕಾರ್ಮೋಡ ಆವರಿಸಿದ್ದು, ಇದರಿಂದ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. ಈಗಾಗಲೇ ಸರ್ಕಾರ ಕೊರೊನಾ ಕಟ್ಟಿ ಹಾಕಲು ಹಲವು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಮಾರ್ಗಸೂಚಿ ಕೂಡ ಪ್ರಕಟವಾಗಿದ್ದು, ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ.

    ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ನಾಳೆ ಶನಿವಾರ ಮತ್ತೊಂದು ತುರ್ತು ಸಭೆ ನಡೆಸಲಿದೆ ಎಂದು ಸುವರ್ಣಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.

    ಕೊರೊನಾ ನಿರ್ವಹಣೆ ಸಂಬಂಧ ನಾಳೆ (ಡಿ.24) ರಾಜ್ಯದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಸಚಿವ ಅಶೋಕ್ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಮತ್ತಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

    ಪೊಲೀಸ್ ಆಯುಕ್ತರ ಸಭೆ

    ಇನ್ನೂ, ಕೋವಿಡ್ ಮುನ್ನೆಚ್ಚರಿಕೆ ಹಿನ್ನೆಲೆ ನಗರದಲ್ಲಿ ಪೊಲೀಸ್ ಆಯುಕ್ತರು ಸಭೆ ನಡೆಸಿದ್ದು,. ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಇಂದು ಸಂಜೆ ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಬ್, ಕ್ಲಬ್ ಹೋಟೆಲ್, ಮಾಲೀಕರ ಜೊತೆ ಪೊಲೀಸರು ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆಯೊಳಗೆ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬ್ರಿಗೇಡ್ ರೋಡ್, ಎಂಜಿ ರೋಡ್ ನಲ್ಲಿ ಹೊಸ ವರ್ಷ ಆಚರಣೆ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು.

    ಕೊವಿಡ್ ಮಾರ್ಗಸೂಚಿ ಪಾಲಿಸುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೀಟಿಂಗ್ ನಡೆಯುತ್ತಿದೆ. ಈ ಸಭೆಯಲ್ಲಿ ಹೊಸ ವರ್ಷಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಪಶ್ಚಿಮ ವಿಭಾಗದ ಹಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಮಣೇಶ್ವರ ರಾವ್, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸಭೆಯಲ್ಲಿ ಭಾಗಿಯಾಗಿದ್ದರು.

    Latest Posts

    ರಂಗ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ – ಆಸ್ಪತ್ರೆಗೆ ದಾಖಲು

    ಮಂಗಳೂರು: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ...

    ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

    ಮಂಗಳೂರು: 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣ ಗೈದು...

    ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

    ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು...

    74ನೇ ಗಣರಾಜ್ಯೋತ್ಸವದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ ಧ್ವಜಾರೋಹಣ

    ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ 74 ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕೋಟೆಕಾರು ಪಟ್ಟಣ ಪಂಚಾಯತ್‌ನ ಕೌನ್ಸಿಲರ್‌ ರಾಘವ ಗಟ್ಟಿಯವರು ಧ್ವಜಾರೋಹಣಗೈದರು.ಬಳಿಕ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

    Don't Miss

    ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು; 80 ಲಕ್ಷ ರೂ. ದರೋಡೆ

    ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ತೆರಳುತ್ತಿದ್ದವರಿಂದ 80 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇವಲ 15 ನಿಮಿಷದಲ್ಲಿ 80 ಲಕ್ಷ ರೂ. ಹಣವನ್ನು...

    ಕೋಟ : ಪಡುಕರೆ ನಿವಾಸಿ ಕತಾರ್ ನಲ್ಲಿ ಕುಸಿದು ಬಿದ್ದು ಸಾವು

    ಕೋಟ: ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್‌ (45) ಕತಾರ್‌ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಮೃತರು ತಾಯಿ,...

    ಸಂಕ್ರಾಂತಿ ಬಳಿಕ ಕೇಂದ್ರ ಸಂಪುಟ ವಿಸ್ತರಣೆ?

    ಹೊಸದಿಲ್ಲಿ : ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಚಿಂತನೆ ನಡೆಸುತ್ತಿದ್ದು, ಜ.14ರ ಬಳಿಕ ಬದಲಾವಣೆ ಸಾಧ್ಯತೆ ಇದೆ. ಬಿಜೆಪಿ ಸಂಘಟನೆಯನ್ನು ಬಲಪಡಿಸುವುದು...

    BIGG NEWS : ‘ರಿಷಭ್ ಪಂತ್’ಗೆ ಗಂಭೀರ ಗಾಯ ; ‘ಉತ್ತಮ ಆರೋಗ್ಯ & ಯೋಗಕ್ಷೇಮ’ಕ್ಕಾಗಿ ಪ್ರಧಾನಿ ಮೋದಿ ಪ್ರಾರ್ಥನೆ

    ನವದೆಹಲಿ: ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಶುಕ್ರವಾರ ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಹಿಂತಿರುಗುವಾಗ ಅಪಘಾತಕ್ಕೀಡಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. 'ಖ್ಯಾತ ಕ್ರಿಕೆಟಿಗ ರಿಷಭ್ ಪಂತ್...

    ಡಿ.31 ರಿಂದ ಜ.1 ರವರೆಗೆ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ದೊಂದಿ ನೇಮೋತ್ಸವ

    ಬಂಟ್ವಾಳ: ಬಂಟ್ವಾಳ ತಾಲೂಕಿನ ಕೂರಿಯಾಳ ಗ್ರಾಮದ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ಪ್ರತಿಷ್ಠಾ ದೊಂದಿ ನೇಮೋತ್ಸವ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ...