Monday, May 23, 2022

ಮಂಗಳೂರು:ಕಬಡ್ಡಿಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಉದಯ ಚೌಟ ಇನ್ನಿಲ್ಲ

ಬಂಟ್ವಾಳ: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ...
More

    Latest Posts

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    ಉಡುಪಿ: ಆಸ್ತಿಗಾಗಿ ಗಂಡನ ಕೊಲೆಗೆ ಯತ್ನಿಸಿದ ಹೆಂಡತಿ : ಕುಕೃತ್ಯಕ್ಕೆ ಮಗ, ಗೆಳೆಯನ ಸಾಥ್!

    ಉಡುಪಿ: ಆಸ್ತಿಗಾಗಿ ಮಹಿಳೆಯೊಬ್ಬಳು ಮಗ ಹಾಗೂ ಗೆಳೆಯನೊಂದಿಗೆ ಸೇರಿಕೊಂಡು ಪತಿಯ ಹತ್ಯೆ ನಡೆಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮುದ್ರಾಡಿ ಗ್ರಾಮದ ಸುಬ್ಬಣ್ಣ ಕಟ್ಟೆ ಎಂಬಲ್ಲಿ ನಡೆದಿದೆ. ಜಯಾನಂದ...

    ‘ಸಾಹಿತ್ಯಿಕ ಸಾಂಸ್ಕೃತಿಕ ಚಟುವಟಿಕೆಗಳಿಂದ ಸಾಮಾಜಿಕ ಸ್ವಾಸ್ಥ್ಯ’ : ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

    ಕುತ್ತಾರ್ : ‘ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಜೀವ ಪ್ರೀತಿ ಮತ್ತು ಜೀವನ ಪ್ರೀತಿಗಳನ್ನು ಪೋಷಿಸುವ ಮೂಲಕ ಒಟ್ಟು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುತ್ತವೆ. ಇಂದಿಲ್ಲಿ ನೀಡುತ್ತಿರುವ ಸಂಜೀವಿನಿ ಪ್ರಶಸ್ತಿ ಎಂಬುದು, ತನ್ನ ವೈಯಕ್ತಿಕ ಅಪೇಕ್ಷೆ ಆದ್ಯತೆಗಳನ್ನು ಬದಿಗೊತ್ತಿ, ನಮ್ಮೆಲ್ಲರ ಬದುಕನ್ನು ರೂಪಿಸಿದ ನಮ್ಮ ಅಮ್ಮಂದಿರ ಕರ್ತೃತ್ವಶಕ್ತಿಗೆ ಸಂದ ಗೌರವವಾಗಿದೆ. ಕ.ಲೇ.ವಾ. ಸಂಘವು ವಾಚಕಿಯರನ್ನೂ ಲೇಖಕಿಯರನ್ನೂ ಸಮಾನ ಅವಕಾಶದಲ್ಲಿ ಹೊಂದಿ ಬೆಳೆಸುತ್ತಾ ಮಹಿಳೆಯರ ಮುಕ್ತ ಚಿಂತನೆ- ಅಭಿವ್ಯಕ್ತಿಗಳನ್ನು ಬಲಪಡಿಸುವ ಉತ್ತಮ ಕಾರ್ಯವನ್ನು ಮಾಡುತ್ತಿದೆ” ಎಂದು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಭಿಪ್ರಾಯಪಟ್ಟರು.

    ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಮಂಗಳೂರು ಇವರ ಆಶ್ರಯದಲ್ಲಿ ಮುನ್ನೂರು ಕುತ್ತಾರು ಪದವಿನ ‘ಸಂಜೀವಿನಿ’ ಗೃಹದಲ್ಲಿ ಭಾನುವಾರ (ಮೇ 1) ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಸಂಜೀವಿ ನಾರಾಯಣ ಅಡ್ಯಂತಾಯರ ಸ್ಮರಣಾರ್ಥ ಸ್ಥಾಪಿಸಲಾಗಿರುವ ‘ಸಂಜೀವಿನಿ ಪ್ರಶಸ್ತಿ’ ಯನ್ನು 92 ರ ಹರೆಯದ ಶಿರ್ವಾಕೋಡು ಸುಮತಿ ಹೆಗ್ಗಡ್ತಿ ಅವರಿಗೆ ಪ್ರದಾನ ಮಾಡಿ ಮಾತನಾಡಿದರು.

    ಸಂಘದ ಅಧ್ಯಕ್ಷೆ ಡಾ. ಜ್ಯೋತಿ ಚೇಳಾಯಿರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಕುಸುಮಲತಾ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪನ್ಯಾಸಕ ರಘು ಇಡ್ಕಿದು ಅವರು ‘ಕೌಟುಂಬಿಕ ಸಂಬಂಧಗಳು ಮತ್ತು ಸೌಹಾರ್ದತೆ’ ಎಂಬ ವಿಷಯವಾಗಿ ವಿಶೇಷ ಉಪನ್ಯಾಸವಿತ್ತರು. ಹಿರಿಯ ಜಾನಪದ ವಿದ್ವಾಂಸ ಡಾ. ವಾಮನ ನಂದಾವರ, ಬಾಲಕೃಷ್ಣ ಅಡ್ಯಂತಾಯ ಚೆನ್ನೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ನಿವೃತ್ತ ಯೋಧ ದಯಾನಂದ ಆಳ್ವ ಸಣ್ಣತ್ತಡ್ಕ ಅವರು ಸಂಜೀವಿ ನಾರಾಯಣ ಅಡ್ಯಂತಾಯರ ಸಂಸ್ಮರಣೆಗೈದರು. ಮಂಜುಳಾ ಸುಕುಮಾರ್ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು.
    ವಿದ್ಯಾ ಮೋಹನದಾಸ್ ಸಮ್ಮಾನಿತರ ಪರವಾಗಿ ಅನಿಸಿಕೆ ವ್ಯಕ್ತಪಡಿಸಿದರು.

    ರಾಧಾಕೃಷ್ಣ ಅಡ್ಯಂತಾಯ ಸ್ವಾಗತಿಸಿ ಪ್ರಸ್ತಾವನೆಗೈದರು.
    ಆಶಾ ಶೆಣೈ, ಆಕೃತಿ ಭಟ್ ಹಾಗೂ ವಿಜಯಲಕ್ಷ್ಮೀ ಕಟೀಲು ಸಂದರ್ಭೋಚಿತವಾದ ಭಾವಗೀತೆಗಳನ್ನು ಹಾಡಿದರು.
    ಶಾಸಕಿ ಶಕುಂತಳಾ ಶೆಟ್ಟಿಯವರು ಅತಿಥಿಗಳನ್ನು ಪರಿಚಯಿಸಿದರು.‌ ಕಾರ್ಯಕ್ರಮದ ಸಂಯೋಜಕಿ ರೂಪಕಲಾ ಆಳ್ವ ವಂದಿಸಿದರು. ಡಾ. ಸುಧಾರಾಣಿ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಸದಸ್ಯೆಯರಿಂದ ಡಾ. ದಿನಕರ ಎಸ್ ಪಚ್ಚನಾಡಿಯವರ ನಿರ್ದೇಶನದಲ್ಲಿ ‘ಉಳ್ಳಾಲದ ಅಬ್ಬಕ್ಕ’ ತುಳು ಯಕ್ಷಗಾನ ತಾಳಮದ್ದಲೆ ನಡೆಯಿತು.

    Latest Posts

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    ಉಡುಪಿ: ಆಸ್ತಿಗಾಗಿ ಗಂಡನ ಕೊಲೆಗೆ ಯತ್ನಿಸಿದ ಹೆಂಡತಿ : ಕುಕೃತ್ಯಕ್ಕೆ ಮಗ, ಗೆಳೆಯನ ಸಾಥ್!

    ಉಡುಪಿ: ಆಸ್ತಿಗಾಗಿ ಮಹಿಳೆಯೊಬ್ಬಳು ಮಗ ಹಾಗೂ ಗೆಳೆಯನೊಂದಿಗೆ ಸೇರಿಕೊಂಡು ಪತಿಯ ಹತ್ಯೆ ನಡೆಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮುದ್ರಾಡಿ ಗ್ರಾಮದ ಸುಬ್ಬಣ್ಣ ಕಟ್ಟೆ ಎಂಬಲ್ಲಿ ನಡೆದಿದೆ. ಜಯಾನಂದ...

    Don't Miss

    ಮಂಗಳೂರು: ಬಿ. ಕೆ. ಹರಿಪ್ರಸಾದ್ ಮತ್ತು ಯು. ಟಿ. ಖಾದರ್‌ರಿಗೆ ಅಭಿನಂದನಾ ಸಮಾರಂಭ

    ಮಂಗಳೂರು: ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ. ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾಗಿರುವ ಮಾಜೀ ಮಂತ್ರಿ...

    ಮಲ್ಪೆ: ಚಲಿಸುತ್ತಿದ್ದ ಸ್ಕೂಟರ್ ನಲ್ಲೇ ಹೃದಯಾಘಾತ – ಸಾವು

    ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ.18ರಂದು ನಡೆದಿದೆ.

    ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ – ಜಡ್ಕಲ್, ಮುದೂರಲ್ಲಿ ಶಾಲೆಗೆ 10 ದಿನ ರಜೆ

    ಉಡುಪಿ: 136 ಡೆಂಗ್ಯೂ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ. ಜಡ್ಕಲ್...

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸುವುದು ಕ್ರೌರ್ಯ: ಛತ್ತೀಸ್‌ಗಢ ಹೈಕೋರ್ಟ್

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸಿದರೆ ಸುಳ್ಳು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮ ಎಂದು ಮಹತ್ವದ ತೀರ್ಪೊಂದರಲ್ಲಿ ಛತ್ತೀಸ್‌ಗಢ ಹೈಕೋರ್ಟ್ ತಿಳಿಸಿದೆ 

    11 ಕೋಟಿ ರೂ. ಸಂಪತ್ತು ದಾನ: 11 ವರ್ಷದ ಪುತ್ರ, ಪತ್ನಿ ಜೊತೆ ಸನ್ಯಾಸತ್ವ ಸ್ವೀಕರಿಸಿದ ‘ಕುಬೇರ’!

    ಜೈಪುರ: ಬಾಲಾಘಾಟ್‌ನ ಬುಲಿಯನ್ ವ್ಯಾಪಾರಿ ರಾಕೇಶ್ ಸುರಾನಾ, ಸುಮಾರು 11 ಕೋಟಿ ಮೌಲ್ಯದ ಆಸ್ತಿಯನ್ನು ಬಿಟ್ಟು, ಅವರ ಪತ್ನಿ ಮತ್ತು ಮಗನೊಂದಿಗೆ ಮೇ 22 ರಂದು ಜೈಪುರದಲ್ಲಿ ವಿಧಿವತ್ತಾಗಿ ದೀಕ್ಷೆ ಪಡೆಯಲಿದ್ದಾರೆ....