ನವದೆಹಲಿ: ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ ತುಸು ಇಳಿಕೆಯಾಗಿದೆ. ಈ ಮೂಲಕ ಸರಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿವೆ. ನವದೆಹಲಿಯಲ್ಲಿ, ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಂತಹ ವಿವಿಧ ಸಂಸ್ಥೆಗಳಲ್ಲಿ ಬಳಸುವ ವಾಣಿಜ್ಯ ಸಿಲಿಂಡರ್ನ ಬೆಲೆ ಇಂದಿನಿಂದ 1,755.50 ರೂ.ನಿಂದ 1,757 ರೂಪಾಯಿಗೆ ಇಳಿದಿದೆ. ಇನ್ನು ಮುಂಬೈನಲ್ಲಿ 1,710 ರೂ.ನಿಂದ 1,708.50 ರೂ.ಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ 5 ರೂ.ಗಳಷ್ಟು ಇಳಿಕೆಯಾಗಿದ್ದು, ಪ್ರಸ್ತುತ ಬೆಲೆ 1,929 ರೂಪಾಯಿಯಿಂದ 1,924 ರೂ.ಗೆ ಇಳಿದಿದೆ. ಇನ್ನು ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 50 ಪೈಸೆ ಏರಿಕೆ ಕಂಡು 1,868.50 ರಿಂದ 1,869 ರೂಪಾಯಿ ಆಗಿದೆ.
Trending
- ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಂಗಳೂರಿನಲ್ಲಿ ಸಂಚಾರ ಬದಲಾವಣೆ, ಮೊಸರುಕುಡಿಕೆ ಮೆರವಣಿಗೆ ಹಿನ್ನೆಲೆ; ಸೆ.5ರ ಸಂಜೆ 5ರಿಂದ ಪ್ರಮುಖ ರಸ್ತೆಗಳಲ್ಲಿ ದಟ್ಟಣೆ ಸಾಧ್ಯತೆ
- ಮಹಿಳೆಯ ರಕ್ಷಣೆಗೆ ಧಾವಿಸಿದ ಬೀದಿ ನಾಯಿಗಳು! ಲೈಂಗಿಕ ದೌರ್ಜನ್ಯ ಯತ್ನಕ್ಕೆ ತಡೆ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಆರೋಪಿ ಬಂಧನ
- ಬಿಪಿನ್ ರಾವತ್ ಸ್ವ ಸಹಾಯ ಸಂಘ ಹಾವಂಜೆ ಇದರ 5ನೇ ವರ್ಷದ ಕಾರ್ಯಕ್ರಮ
- ಮೊಟ್ಟೆಯಲ್ಲಿ ಹುಳ ಪತ್ತೆ ದೂರು: ಫಳ್ನೀರ್ನ ಬ್ಲಿಂಕಿಟ್ ಮಳಿಗೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ
- ಶಾಲಾ ಮಕ್ಕಳ ಬಸ್ ಸುರಕ್ಷತೆ: ಮಂಗಳೂರಿನಲ್ಲಿ ಜಾಗೃತಿ
- ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಗಲಾಟೆ: ಮೂವರು ಸೇರಿದಂತೆ ಇತರರ ವಿರುದ್ಧ ಪ್ರಕರಣ
- ಮಂಗಳೂರು ರೈಲ್ವೆ ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಧನ್ಯವಾದ
- ಯುವ ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ ಸುರತ್ಕಲ್ನಲ್ಲಿ ಸೆ. 2ರಂದು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ
