Friday, July 19, 2024
spot_img
More

  Latest Posts

  ಉಳ್ಳಾಲ: ನೇತ್ರಾವತಿ ನದಿ ತಟದಲ್ಲಿಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

  ಉಳ್ಳಾಲ: ನೇತ್ರಾವತಿ ನದಿ ತಟದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಜು.29ರ ಶನಿವಾರ ಸಂಜೆ ವೇಳೆ ಪತ್ತೆಯಾಗಿದೆ.ಸುಮಾರು 40-50 ರ ಹರೆಯದ ವ್ಯಕ್ತಿಯ ಮೃತದೇಹ ಇದಾಗಿದ್ದು, ಮಳೆಯಿಂದ ನೀರಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ ಇದೆ.ಉಳ್ಳಾಲದ ಪ್ರೇಮ್ ಪ್ರಕಾಶ್ ಡಿಸೋಜ, ಪ್ರವೀಣ್ ಡಿಸೋಜ, ಆಲ್ವಿನ್ ಡಿಸೋಜ, ರಾಜೇಶ್ ಡಿಸೋಜ, ಕಿಶೋರ್ ಡಿಸೋಜ ಮೃತದೇಹ ಮೇಲಕ್ಕೆತ್ತುವಲ್ಲಿ ಸಹಕರಿಸಿದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss