Tuesday, January 18, 2022

ಗಂಡನ ಡಾಬಾಗೆ ಬೆಂಕಿ ಹಚ್ಚಲು ರೌಡಿಗೆ ಸುಪಾರಿ ನೀಡಿದ್ದ ಪತ್ನಿ ಅರೆಸ್ಟ್

ಬೆಂಗಳೂರು : ಪಾಲುದಾರಿಕೆಯಲ್ಲಿ ಪತಿ ನಡೆಸುತ್ತಿದ್ದ ಡಾಬಾಗೆ ಬೆಂಕಿ ಹಚ್ಚಲು ರೌಡಿಗೆ ಸುಪಾರಿ ನೀಡಿದ್ದ ಪತ್ನಿಯನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಯೂ ಟರ್ನ್ ಡಾಬಾ ಮಾಲೀಕ ಅರ್ಪಿತ್ ಪತ್ನಿ ಶೀತಲ್...
More

    Latest Posts

    ಉಡುಪಿ : ಕೋವಿಡ್ ಹಿನ್ನೆಲೆ:ಮೆರವಣಿಗೆಯ ಎಲ್ಲ ಟ್ಯಾಬ್ಲೋಗಳು ರದ್ದು: ಜಿಲ್ಲಾಧಿಕಾರಿ

    ಉಡುಪಿ: ಉಡುಪಿ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ನೇತೃತ್ವದ ಪರ್ಯಾಯೋತ್ಸವ ಸಮಿತಿ ಸಭೆ ನಡೆಯಿತು.ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಸಭೆಯಲ್ಲಿ...

    ಪುತ್ತೂರು: ದರೋಡೆಕೋರರ ಬೈಕ್ ಅಪಘಾತ – ಒಬ್ಬ ಗಂಭೀರ, ಇಬ್ಬರು ಪರಾರಿ

    ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಘಟನೆ ನಡೆದಿದೆ. ಇದೇ ಬೆನ್ನೆಲ್ಲೇ ನೆಲ್ಯಾಡಿ ಸಮೀಪದ ಅರಳ ಎಂಬಲ್ಲಿ ವಾಸವಾಗಿರುವ ಆಂಧ್ರಪ್ರದೇಶ ಮೂಲದ...

    ಉಡುಪಿ: ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ

    ಪಡವಿಗೊಡೆಯ ಉಡುಪಿ ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಸತ್ಸಂಪ್ರದಾಯದಂತೆ, ಎರಡು ವರ್ಷಗಳ ಪರ್ಯಂತ ಜರುಗಲಿರುವ ದ್ವೈವಾರ್ಷಿಕ ಪರ್ಯಾಯ ಮಹೋತ್ಸವಕ್ಕೆ ಕೃಷ್ಣಾಪುರ ಮಠ ಸಜ್ಜಾಗಿದ್ದು, ಭಕ್ತಿ ಭಾವಗಳ ಸಂಗಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದು...

    BREAKING: ಮೂವರು ಮಕ್ಕಳ ನಿಗೂಢ ಸಾವು ಪ್ರಕರಣ; ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ ಕಾರಣ ಶಂಕೆ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

    ಬೆಂಗಳೂರು: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ಗೆ ದಾಖಲಾಗಿದ್ದ ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಚುಚ್ಚುಮದ್ದಿನ ಅಡ್ಡ ಪರಿಣಾಮ ಕಾರಣ ಎಂಬುದು ಬಹುತೇಕ ಖಚಿತವಾಗಿದೆ. ಇದೀಗ ಈ ಬಗ್ಗೆ ಆರೋಗ್ಯ ಸಚಿವ ಡಾ....

    ಮಂಗಳೂರು: ನಾಗಬನ ಧ್ವಂಸ ಮಾಡಿದ ಪ್ರಕರಣ- ಹತ್ತು ಸಾವಿರಕ್ಕೆ ಡೀಲ್.!

    ಮಂಗಳೂರು: ಮಂಗಳೂರು ನಗರದ ಹೊರವಲಯದಲ್ಲಿ ನಡೆದ ನಾಗಬನ ಅಪವಿತ್ರ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 8 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಕೆಲವರ ಬಂಧನ ಬಾಕಿ ಇದೆ. ಈ ಮಧ್ಯೆ ಆಶ್ಚರ್ಯಕರ ವಿಷಯವೆಂದರೆ ನಾಗಬನ ಅಪವಿತ್ರ ಡೀಲ್‌ ನಡೆಸಿರುವುದು ಕೇವಲ 10 ಸಾವಿರಕ್ಕೆ ಎಂಬ ವಿಷಯ ತನಿಖೆ ವೇಳೆ ಬಯಲಾಗಿದೆ.

    ಮಂಗಳೂರು ನಗರದಲ್ಲಿ ನಡೆಯುತ್ತಿರುವ ಸರ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಗಳಾದ ಇರ್ಷಾದ್‌ ಮತ್ತು ಅಚ್ಚಿ ಜಾಮೀನಿನ ಮೇಲೆ ಹೊರಬಂದಿರುತ್ತಾರೆ. ಇದೇ ವೇಳೆ ನಗರದಲ್ಲಿ ಪೊಲೀಸರು ಸರಗಳ್ಳತನ ತನಿಖೆ ನಡೆಸುತ್ತಿರುವ ಹಿನ್ನೆಲೆ ಅವರಿಗೆ ಅಪರಾಧ ನಡೆಸಲು ಕಷ್ಟವಾಗುತ್ತದೆ. ಈ ವೇಳೆ ಸರಕಳ್ಳತನದಿಂದ ಸಾಕಷ್ಟು ಹಣವೂ ಬಂದಿರುತ್ತದೆ. ಸಫ್ವಾನ್‌ ಮತ್ತು ಸುಹೈಬ್‌ ಎಂಬವರಿಗೆ ಹೇಳುತ್ತಾರೆ. ಈ ನಾಗಬನದ ಅಪವಿತ್ರದ ನಿರ್ಧಾರಕ್ಕೆ ಬರುತ್ತಾರೆ. ಈ ವೇಳೆ ಅಲ್ಲೇ ತುಂಬಾ ಪರಿಚಯವಿದ್ದ ಪ್ರವೀಣ್‌ಗೆ ಈ ಡೀಲ್‌ ವಹಿಸುತ್ತಾರೆ. ಈ ಡೀಲ್‌ನ ಮೊತ್ತ 10 ಸಾವಿರ ರೂಪಾಯಿ. ಎರಡೂ ಕಡೆಯವರಿಗೆ ಡೀಲ್‌ ಓಕೆಯಾದ ಹಿನ್ನೆಲೆಯಲ್ಲಿ 5 ಸಾವಿರ ಅಡ್ವಾನ್ಸ್‌ ಹಣ ಸಹ ಸ್ಥಳದಲ್ಲೇ ನೀಡಿದ್ದರು.

    ಇದರ ಮುಂದುವರಿದ ಭಾಗವಾಗಿ ಪ್ರವೀಣ್ ಅನಿಲ್, ನಿಕಿಲೇಶ್ ಯಾನೆ ವಿಕ್ಕಿ ಜಯಂತ್, ಪ್ರತೀಕ್, ಮಂಜುನಾಥ್, ಹಾಸನ ಮೂಲದ ನೌಶಾದ್ ರನ್ನು ಸೇರಿಸಿ ಒಂದು ತಂಡ ಕಟ್ಟಿ ಈ ಕೃತ್ಯ ಎಸಗಲಾಗಿದೆ. ಇವರ ಮೂಲ ಉದ್ದೇಶ ಪೊಲೀಸರ ಗಮನ ಬೇರೆಡೆ ಸೆಳೆಯುವುದು ಎರಡನೆಯದ್ದು ಭಾವನೆಗಳನ್ನು ಕೆರಳಿಸುವುದು ಆಗಿತ್ತು. ಇನ್ನು ಇವರಿಗೆ ನಾಗಬನವೇ ಟಾರ್ಗೆಟ್‌ ಯಾಕಂದ್ರೆ ಅದು ವಿಶಾಲವಾದ ವಿಸ್ತೀರ್ಣ ಹೊಂದಿರುತ್ತದೆ. ಜೊತೆಗೆ ಹೆಚ್ಚಿನ ಭದ್ರತೆ ಇರುವುದಿಲ್ಲ. ಸಿಸಿಟಿವಿಗಳು ಅಲ್ಲಿರುವುದು ಅತೀ ಅಪರೂಪ. ನಾಗಬನಕ್ಕೆ ಒಂದು ಕಾಂಪೌಂಡ್‌ ಬಿಟ್ಟರೆ ಬೇರೆ ಭದ್ರತೆ ಇರುವುದಿಲ್ಲ. ಪ್ರತಿನಿತ್ಯ ನಾಗಬನಕ್ಕೆ ಯಾರೂ ಹೋಗುವುದಿಲ್ಲ ಇದನ್ನೇ ಬಂಡವಾಳ ಮಾಡಿಕೊಂಡು ನಾಗಬನಕ್ಕೆ ಟಾರ್ಗೆಟ್‌ ಇಟ್ಟಿದ್ದಾರೆ ಎಂಬ ಮಾಹಿತಿ ವಿಚಾರಣೆ ವೇಳೆ ತಿಳಿದು ಬಂದಿದೆ.

    Latest Posts

    ಉಡುಪಿ : ಕೋವಿಡ್ ಹಿನ್ನೆಲೆ:ಮೆರವಣಿಗೆಯ ಎಲ್ಲ ಟ್ಯಾಬ್ಲೋಗಳು ರದ್ದು: ಜಿಲ್ಲಾಧಿಕಾರಿ

    ಉಡುಪಿ: ಉಡುಪಿ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ನೇತೃತ್ವದ ಪರ್ಯಾಯೋತ್ಸವ ಸಮಿತಿ ಸಭೆ ನಡೆಯಿತು.ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಸಭೆಯಲ್ಲಿ...

    ಪುತ್ತೂರು: ದರೋಡೆಕೋರರ ಬೈಕ್ ಅಪಘಾತ – ಒಬ್ಬ ಗಂಭೀರ, ಇಬ್ಬರು ಪರಾರಿ

    ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಘಟನೆ ನಡೆದಿದೆ. ಇದೇ ಬೆನ್ನೆಲ್ಲೇ ನೆಲ್ಯಾಡಿ ಸಮೀಪದ ಅರಳ ಎಂಬಲ್ಲಿ ವಾಸವಾಗಿರುವ ಆಂಧ್ರಪ್ರದೇಶ ಮೂಲದ...

    ಉಡುಪಿ: ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ

    ಪಡವಿಗೊಡೆಯ ಉಡುಪಿ ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಸತ್ಸಂಪ್ರದಾಯದಂತೆ, ಎರಡು ವರ್ಷಗಳ ಪರ್ಯಂತ ಜರುಗಲಿರುವ ದ್ವೈವಾರ್ಷಿಕ ಪರ್ಯಾಯ ಮಹೋತ್ಸವಕ್ಕೆ ಕೃಷ್ಣಾಪುರ ಮಠ ಸಜ್ಜಾಗಿದ್ದು, ಭಕ್ತಿ ಭಾವಗಳ ಸಂಗಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದು...

    BREAKING: ಮೂವರು ಮಕ್ಕಳ ನಿಗೂಢ ಸಾವು ಪ್ರಕರಣ; ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ ಕಾರಣ ಶಂಕೆ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

    ಬೆಂಗಳೂರು: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ಗೆ ದಾಖಲಾಗಿದ್ದ ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಚುಚ್ಚುಮದ್ದಿನ ಅಡ್ಡ ಪರಿಣಾಮ ಕಾರಣ ಎಂಬುದು ಬಹುತೇಕ ಖಚಿತವಾಗಿದೆ. ಇದೀಗ ಈ ಬಗ್ಗೆ ಆರೋಗ್ಯ ಸಚಿವ ಡಾ....

    Don't Miss

    ಲೋನ್ ಆ್ಯಪ್ ಇನ್‌ಸ್ಟಾಲ್ ಮಾಡಿ ಸಮಸ್ಯೆಗೆ ಸಿಲುಕದಿರಿ: ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಮಂಗಳೂರು: ಸಾರ್ವಜನಿಕರು ಮೊಬೈಲ್ ಮೂಲಕ ಬಳಸುವ ಲೋನ್ ಆ್ಯಪ್ ಗಳನ್ನು ಬಳಸಬಾರದು. ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮನವಿ ಮಾಡಿದ್ದಾರೆ.

    ಭೀಕರ ಅಪಘಾತ; ನಮ್ಮಮ್ಮ ಸೂಪರ್ ಸ್ಟಾರ್ ಸ್ಪರ್ಧಿಯಾಗಿದ್ದ ಸಮನ್ವಿ ಸಾವು!

    ಬೆಂಗಳೂರು: ಟಿಪ್ಪರ್ ಲಾರಿ – ದ್ವಿಚಕ್ರ ವಾಹನ ಅಪಘಾತವಾಗಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವಾಜರಹಳ್ಳಿ ಬಳಿ ನಡೆದಿದೆ. ಸಮನ್ವಿ(6)...

    ‘ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್’ ರೈಲು ಹಳಿ ತಪ್ಪಿ ಭೀಕರ ದುರಂತ

    ಪಶ್ಚಿಮ ಬಂಗಾಳ: ಇಂದು ಸಂಜೆ ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್ ಪಶ್ಚಿಮ ಬಂಗಾಳದ ಡೊಮೊಹಾನಿ ಬಳಿ ಹಳಿ ತಪ್ಪಿದೆ. ಕನಿಷ್ಠ ನಾಲ್ಕು ಬೋಗಿಗಳಿಗೆ ಹಾನಿಯಾಗಿದ್ದು, ಅದರಲ್ಲಿದ್ದಂತ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.

    ಮಂಗಳೂರು:ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ RTPCR ನೆಗೆಟಿವ್‌ ವರದಿ ಹಾಗೂ 7 ದಿನಗಳ ಐಸೋಲೇಶನ್‌ ಕಡ್ಡಾಯ

    ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕು ತಡೆಗೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

    ಬೆಳ್ತಂಗಡಿ: ಜಾಗ ವಿವಾದ; ಎಲ್ ಐಸಿ ಪ್ರತಿನಿಧಿಯ ಕೊಲೆ

    ಬೆಳ್ತಂಗಡಿ: ಕೃಷಿಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ನಡೆದಿದೆ. ಕೃಷಿಕ ಮತ್ತು ಎಲ್...