Tuesday, October 22, 2024
spot_img
More

    Latest Posts

    ಬ್ಯಾಡ್ಮಿಂಟನ್ ಆಡುವಾಗ ಹೃದಯಾಘಾತವಾಗಿ ಲೋಕಾಯುಕ್ತ ಡಿವೈಎಸ್ಪಿ ಸಾವು

    ವಿಜಯಪುರ: ಬ್ಯಾಡ್ಮಿಂಟನ್ ಆಡುವಾಗ ಹೃದಯಾಘಾತವಾಗಿ ಲೋಕಾಯುಕ್ತ ಡಿವೈಎಸ್ಪಿ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್​ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತ ದುರ್ದೈವಿ. ಇವರು ಇಂದು ವಿಜಯಪುರ ಜಿಲ್ಲಾ‌ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿದ್ದರು.ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss