ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ ಮಾಡಲಾಗಿದೆ.
ನೂತನ ಸಚಿವರಿಗೆ ಖಾತೆ ಹಂಚಿಕೆ ಬಳಿಕ ಉಸ್ತುವಾರಿ ಸ್ಥಾನಕ್ಕೆ ಸಚಿವರು ಲಾಬಿ ನಡೆಸಿದ್ದರು.ಇದೀಗ ಎಲ್ಲಾ ಪ್ರಕ್ರಿಯೆ ನಡೆದು ಉಸ್ತುವಾರಿ ಸಚಿವರ ನೇಮಕ ನಡೆದಿದೆ.
