Saturday, August 20, 2022

28ವರ್ಷದ ಹಿಂದೆ ನಾಲ್ವರನ್ನು ಕೊಲೆಗೈದ ಪ್ರವೀಣ್‌ಗೆ ಸಿಕ್ಕಿಲ್ಲ ಬಿಡುಗಡೆ ಭಾಗ್ಯ

ಮಂಗಳೂರು : ವಾಮಂಜೂರಿನಲ್ಲಿ 28 ವರ್ಷಗಳ ಹಿಂದೆ ಚಿನ್ನಕ್ಕಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಿ ಜೈಲಿನಲ್ಲಿರುವ ಪ್ರವೀಣ್‌ ಕುಮಾರ್‌ ಬಿಡುಗಡೆಯಾಗಿಲ್ಲ ಎಂದು ಹತ್ಯೆಯಾ ದವರ ಕುಟುಂಬಸ್ಥರು ತಿಳಿಸಿದ್ದಾರೆ.
More

    Latest Posts

    ಸುರತ್ಕಲ್: ಇಬ್ಬರ ಮೇಲೆ ಕತ್ತಿ ಬೀಸಿ ಹಲ್ಲೆ, ಬಸ್ಸಿಗೆ ಕಲ್ಲು ತೂರಾಟ

    ಸುರತ್ಕಲ್:ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿದ್ದಲ್ಲದೆ, ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾನಾ ಸಮೀಪ ನಡೆದಿದೆ. ಗಾಯಾಳು ಸೇರಿ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಇಬ್ಬರನ್ನೂ...

    ಕಾರ್ಕಳ : ಆತ್ಮಹತ್ಯೆಗೆ ಶರಣಾದ ನಿಟ್ಟೆ ಕಾಲೇಜು ವಿದ್ಯಾರ್ಥಿ

    ಕಾರ್ಕಳ : ತಾಲೂಕಿನ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕಾಬೆಟ್ಟು ಎಂಬಲ್ಲಿ ಅ. 18 ರಂದು ಸಂಭವಿಸಿದೆ. ಕಾಬೆಟ್ಟು ನಿವಾಸಿ 21 ವರ್ಷದ...

    ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ

    ಮುಂಡಿತ್ತಡ್ಕ :- ಶ್ರೀ ಮಹಾವಿಷ್ಣು ಭಜನಾ ಸಂಘ(ರಿ), ಶ್ರೀ ವಿಷ್ಣು ಕಲಾವೃಂದ(ರಿ) ಹಾಗೂ ಶ್ರೀ ವಿಷ್ಣು ಮಹಿಳಾ ಸಂಘ(ರಿ) ವಿಷ್ಣು ನಗರ ಮುಂಡಿತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ...

    ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, ಹಲವು ಸಿಕ್ಕಿಹಾಕಿಕೊಂಡಿರುವ ಶಂಕೆ

    ಮುಂಬೈ: ಬೊರಿವಲಿ ಪಶ್ಚಿಮದ ಮುಂಬೈನ ಸಾಯಿಬಾಬಾ ನಗರ ನೆರೆಹೊರೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ( Four-storey building collapses) ಕುಸಿದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ...

    ಇನ್ಮುಂದೆ ಡಿಪ್ಲೊಮಾ ವಿದ್ಯಾರ್ಥಿಗಳು ಇಂಗ್ಲಿಷ್-ಕನ್ನಡ ಬಳಸಿ ಪರೀಕ್ಷೆ ಬರೆಯುವ ಅವಕಾಶ


    ಬೆಂಗಳೂರು: ಡಿಪ್ಲೋಮಾ ಓದುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಶಿಕ್ಷಣ ಪರಿಷತ್ ಗುಡ್ ನ್ಯೂಸ್ ನೀಡಿದೆ‌. ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಅನುಭವಿಸುತ್ತಿದ್ದ ಕಷ್ಟಕ್ಕೆ ಕಡಿವಾಣ ಹಾಕಲು ಮುಂದಾಗಿದ್ದು, ಮುಂಬರುವ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತಮಗೆ ಅನುಕೂಲ ಆಗುವ ರೀತಿಯಲ್ಲಿ ಬರೆಯಬಹುದು.

    ಈ ಕುರಿತು ಮಾಹಿತಿ ನೀಡಿರುವ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಡಿಪ್ಲೊಮಾ ಕಾಲೇಜಿನಲ್ಲಿ ಪ್ರಮುಖ ನಿರ್ಣಯ ಕೈಗೊಂಡಿದ್ದೇವೆ. ಇನ್ಮುಂದೆ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕನ್ನಡ-ಇಂಗ್ಲಿಷ್ ಅಥವಾ ಇಂಗ್ಲೀಷ್-ಕನ್ನಡ ಬಳಕೆ ಮಾಡಿ ಮಾಡಿ ಪರೀಕ್ಷೆಯನ್ನು ಬರೆಯಲು ಅವಕಾಶ ಕೊಡುತ್ತಿದ್ದೇವೆ ಎಂದು ತಿಳಿಸಿದರು.

    ವಿದ್ಯಾರ್ಥಿಗಳಿಗೆ ಉಪನ್ಯಾಸಕರು ತರಗತಿಯಲ್ಲಿ ಪಾಠ ಮಾಡುವಾಗ ಅರ್ಧಂಬರ್ಧ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಮಾಡುತ್ತಾರೆ. ಆದರೆ, ಮಕ್ಕಳು ಪರೀಕ್ಷೆ ಬರೆಯುವಾಗ ಇಂಗ್ಲಿಷ್​ನಲ್ಲಿ ಬರೆಯಬೇಕಿತ್ತು. ಡಿಪ್ಲೊಮಾ ವಿದ್ಯಾರ್ಥಿಗಳು ಹತ್ತನೇ ಕ್ಲಾಸ್ ಪಾಸ್ ಮಾಡಿಕೊಂಡು ಬಂದಿರುತ್ತಾರೆ. ಅವರಿಗೆ ಇಂಗ್ಲಿಷ್​ನಲ್ಲಿ ವಾಖ್ಯ ರಚನೆ ಮಾಡಿ ಬರೆಯೋದು ಕಷ್ಟವಾಗುವುದು ಗಮನಕ್ಕೆ ಬಂದಿದೆ ಎಂದರು.

    ಹೀಗಾಗಿ ಎಲ್ಲ ವಿದ್ಯಾರ್ಥಿಗಳು ಪಠ್ಯವನ್ನು ಮನನ ಮಾಡಿಕೊಂಡು ಪರೀಕ್ಷೆ ಬರೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಕನ್ನಡ-ಇಂಗ್ಲಿಷ್ ಅಥವಾ ಇಂಗ್ಲಿಷ್-ಕನ್ನಡ ಬಳಕೆ ಮಾಡಿ ಪರೀಕ್ಷೆಯನ್ನು ಬರೆಯಬಹುದು. ಕೆಲ ಟೆಕ್ನಿಕಲ್ ಪದಗಳು ಇಂಗ್ಲಿಷ್​ನಲ್ಲಿ ಆಗದೇ ಇದ್ದರೆ ಕನ್ನಡದಲ್ಲಿ ಬರೆಯಬಹುದು. ಉದಾರಹಣೆಗೆ diploma ಎಂಬ ಪದವನ್ನು ಕನ್ನಡದಲ್ಲಾದರೂ ಬರೆಯಬಹುದು, ಇಂಗ್ಲಿಷ್‌ನಲ್ಲಿಯಾದರೂ ಬರೆಯಬಹುದು. ಇಂತಹದೊಂದು ಪ್ರಯೋಗ ಮುಂದಿನ ಸೆಮಿಸ್ಟರ್​ನಲ್ಲೇ ಶುರುವಾಗಲಿದೆ ಎಂದು ವಿವರಿಸಿದರು.

    Latest Posts

    ಸುರತ್ಕಲ್: ಇಬ್ಬರ ಮೇಲೆ ಕತ್ತಿ ಬೀಸಿ ಹಲ್ಲೆ, ಬಸ್ಸಿಗೆ ಕಲ್ಲು ತೂರಾಟ

    ಸುರತ್ಕಲ್:ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿದ್ದಲ್ಲದೆ, ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾನಾ ಸಮೀಪ ನಡೆದಿದೆ. ಗಾಯಾಳು ಸೇರಿ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಇಬ್ಬರನ್ನೂ...

    ಕಾರ್ಕಳ : ಆತ್ಮಹತ್ಯೆಗೆ ಶರಣಾದ ನಿಟ್ಟೆ ಕಾಲೇಜು ವಿದ್ಯಾರ್ಥಿ

    ಕಾರ್ಕಳ : ತಾಲೂಕಿನ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕಾಬೆಟ್ಟು ಎಂಬಲ್ಲಿ ಅ. 18 ರಂದು ಸಂಭವಿಸಿದೆ. ಕಾಬೆಟ್ಟು ನಿವಾಸಿ 21 ವರ್ಷದ...

    ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ

    ಮುಂಡಿತ್ತಡ್ಕ :- ಶ್ರೀ ಮಹಾವಿಷ್ಣು ಭಜನಾ ಸಂಘ(ರಿ), ಶ್ರೀ ವಿಷ್ಣು ಕಲಾವೃಂದ(ರಿ) ಹಾಗೂ ಶ್ರೀ ವಿಷ್ಣು ಮಹಿಳಾ ಸಂಘ(ರಿ) ವಿಷ್ಣು ನಗರ ಮುಂಡಿತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ...

    ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, ಹಲವು ಸಿಕ್ಕಿಹಾಕಿಕೊಂಡಿರುವ ಶಂಕೆ

    ಮುಂಬೈ: ಬೊರಿವಲಿ ಪಶ್ಚಿಮದ ಮುಂಬೈನ ಸಾಯಿಬಾಬಾ ನಗರ ನೆರೆಹೊರೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ( Four-storey building collapses) ಕುಸಿದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ...

    Don't Miss

    ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ

    ಸುಬ್ರಹ್ಮಣ್ಯ : ದಕ್ಷಿಣ ಕನ್ನಡ – ಕೊಡಗು ಜಿಲ್ಲೆಗಳ ಗಡಿಯಲ್ಲಿ ಸೋಮವಾರ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಈ ಪ್ರದೇಶದ ನಿವಾಸಿಗಳು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ.

    ಕರ್ನಾಟಕದ 18 ಪೊಲೀಸ್ ಅಧಿಕಾರಿಗಳಿಗೆ ‘ರಾಷ್ಟ್ರಪತಿ ಪದಕ’

    ಬೆಂಗಳೂರು: ಪ್ರತಿ ವರ್ಷದಂತೆ ಈ ಭಾರಿಯ ಸ್ವಾತಂತ್ರ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಕೊಡಮಾಡುವ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅಮೋಘ ಸೇವೆ ಸಲ್ಲಿಸಿದ 18 ಅಧಿಕಾರಿಗಳು ಪಾತ್ರರಾಗಿದ್ದಾರೆ.

    ಇರ್ವತ್ತೂರು: ಒಡಿಯೂರು ಶ್ರೀಗಳ ಜನ್ಮದಿನೋತ್ಸವದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರ

    ಇರ್ವತ್ತೂರು: ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಇರ್ವತ್ತೂರು ಘಟಸಮಿತಿ ಮತ್ತು ದಲಿತ ಸಂಘಟನೆ ಸಮಿತಿ ಪಂಜೋಡಿ (ರಿ )ನೇರಳಕಟ್ಟೆ. ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ...

    ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು

    ಕಡಬ: ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ...

    ಸ್ವಾತಂತ್ರ್ಯೋತ್ಸವದಲ್ಲಿ ಹೊಸ ಯೋಜನೆಗಳನ್ನ ಘೋಷಿಸಿದ ಸಿಎಂ ಬೊಮ್ಮಾಯಿ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. 75ನೇ ಸ್ವಾತಂತ್ರ್ಯೋತ್ಸವವನ್ನ ದೇಶಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಅದರಂತೆ ನಾಡಿನ ಮುಖ್ಯಮಂತ್ರಿ ಬೊಮ್ಮಾಯಿ ಅವರು...