Thursday, April 18, 2024
spot_img
More

    Latest Posts

    ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷವೇ ಸೈಕಲ್ ವಿತರಿಸಲು ಚಿಂತನೆ

    ಕಾರವಾರ: ರಾಜ್ಯದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಈ ವರ್ಷವೇ ಸೈಕಲ್ ವಿತರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ.

    ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರವಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಲಾ ಮಕ್ಕಳಿಗೆ ಸೈಕಲ್ ನೀಡುವ ಕುರಿತಾಗಿ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಿದ್ದು, ಯಾವಾಗ ಸೈಕಲ್ ನೀಡಲಾಗುವುದು ಎನ್ನುವುದು ತಿಳಿದಿಲ್ಲ.

    ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಂದ ಹೆಚ್ಚಿನ ಮಾಹಿತಿ ಪಡೆಯಬೇಕಿದೆ ಎಂದು ಹೇಳಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss