ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 57 ಕಟ್ಟಡ ಕಾರ್ಮಿಕರಿಗೆ ಪಡಿತರ ಕಿಟ್ ಗಳನ್ನು ಪಂಚಾಯತ್ ಅಧ್ಯಕ್ಷರಾದ ವಿಲ್ಫ್ರೆಡ್ ಡಿಸೋಜಾ ಮತ್ತು ಉಪಾಧ್ಯಕ್ಷರಾದ ರಾಜೇಶ್ವರಿ ಮತ್ತು ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿ ರವೀಂದ್ರ ನಾಯಕ್, ಹಾಗೂ ಮುನ್ನೂರುಪಂಚಾಯತ್ ಗ್ರಾಮ ಲೆಕ್ಕಾಧಿಕಾರಿ ರೇಶ್ಮ ರವರು ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
