Wednesday, July 24, 2024
spot_img
More

    Latest Posts

    ಡಿಸೆಂಬರ್ 21ರಂದು ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕದ ಪ್ರತಿಭಟನಾ ಸಭೆ

    ಉಡುಪಿ: ಆಯುರ್ವೇದ (B.A.M.S) ವೈದ್ಯರುಗಳ ಬಹುದಿನಗಳ ಬೇಡಿಕೆಯಾದ ಮೂಲ ಪದ್ದತಿಯೊಂದಿಗೆ ಅವಶ್ಯಕ ಪ್ರಾಥಮಿಕ ಹಂತದ ಅಲೋಪತಿ ಔಷಧಗಳನ್ನು ನೀಡಲು ಅನುಮತಿ ಒತ್ತಾಯಿಸಿ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ವತಿಯಿಂದ ಸ್ಥಾಪಕ ಅದ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು ರವರ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ದಿನಾಂಕ 21-12-2023 ಗುರುವಾರ 10.00 ಗಂಟೆಯಿಂದ ಪ್ರತಿಭಟನೆ ಸಭೆಗೆ ನಡೆಯಲಿದೆ.

    ಬಳಿಕ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮತ್ತು ಇತರರಿಗೆ ಮನವಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಎಂದು ಪ್ರಕಟಣೆಯಲ್ಲಿ ವೈದ್ಯರ ಘಟಕ ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷರಾದ ರವೀಂದ್ರ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss