ತುಳುನಾಡ ರಕ್ಷಣಾ ವೇದಿಕೆ
ಉಡುಪಿ ಜಿಲ್ಲಾ ಘಟಕ ವತಿಯಿಂದ ಡಾ ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ದಿನಾಂಕ 14-04-2025ನೇ ಸೋಮವಾರ ಬೆಳಿಗ್ಗೆ 10.00* ಗಂಟೆಗೆ ಸರಿಯಾಗಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಅಧ್ಯಕ್ಷತೆಯಲ್ಲಿ ಆಚರಿಸಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಘಟಕಗಳ ಅಧ್ಯಕ್ಷರುಗಳು ವೇದಿಕೆಯಲ್ಲಿ ಉಪಸ್ಥಿತರಿರುವರು, ಗೌರವಾಧ್ಯಕ್ಷರು, ಉಪಾಧ್ಯಕ್ಷರುಗಳು, ಜಿಲ್ಲಾ ವೈದ್ಯಕೀಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಜಿಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಯುವ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷರು ಮತ್ತು ಸದಸ್ಯರುಗಳು, ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಪು ತಾಲೂಕು ಘಟಕದ ಅಧ್ಯಕ್ಷರು, ಮಹಿಳಾ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಸರ್ವ ಸದಸ್ಯರುಗಳು,ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತು ಸದಸ್ಯರುಗಳು,
ಈ ಕಾರ್ಯಕ್ರಮಕ್ಕೆ ಭಾಗವಹಿಸಲಿದ್ದಾರೆ.
