ಉಡುಪಿ: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಚಾಲನೆ ನೀಡಿದರು. ಅಡಿಷನಲ್ ಮೇಜರ್ ಜನರಲ್ ಅರ್. ಆರ್. ರೈನಾ, ಮಂಗಳೂರು ಸೇನಾ ನೇಮಕಾತಿ ವಿಭಾಗದ ಕರ್ನಲ್ ಅನುಜ್ ಗುಪ್ತ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಉಪಸ್ಥಿತರಿದ್ದರು.
©2021 Tulunada Surya | Developed by CuriousLabs