Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    BREAKING: ಡ್ರಗ್ ಕೇಸ್ ಪ್ರಕರಣ- ಸಿಸಿಬಿ ಚಾರ್ಜ್​ಶೀಟ್​ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ!

    ನಟಿ, ಸ್ಟಾರ್ ಆಂಕರ್​ ಅನುಶ್ರೀ ಡ್ರಗ್ಸ್​ ಕೇಸ್​ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಚಾರ್ಜ್​ಶೀಟ್​ನಲ್ಲಿರುವ​ ಮಾಹಿತಿ ಟಿವಿ9ಗೆ ಲಭ್ಯವಾಗಿದೆ. ಆಂಕರ್ ಅನುಶ್ರೀ ಡ್ರಗ್ಸ್ ಸೇವನೆ ಜತೆಗೆ ಅದರ ಸಾಗಾಟ ಮಾಡುತ್ತಿದ್ದರು ಎಂದು ಪ್ರಕರಣದ ಎ2 ಆರೋಪಿಯಾಗಿರುವ ಕಿಶೋರ್​ ಅಮನ್​ ಶೆಟ್ಟಿ ಹೇಳಿಕೆಯನ್ನು ಅದರಲ್ಲಿ ಉಲ್ಲೇಖಿಸಲಾಗಿದೆ. ಕಿಶೋರ್ ಶೆಟ್ಟಿ ನೀಡಿರುವ ಹೇಳಿಕೆಯಂತೆ, ಅವರ ರೂಮ್​ಗೆ ಅನುಶ್ರೀ ಡ್ರಗ್ಸ್​ ತರುತ್ತಿದ್ದರು. ಕಿಶೋರ್, ತರುಣ್ ಜೊತೆ ಸಾಕಷ್ಟು ಬಾರಿ ಅನುಶ್ರೀ ಕೂಡ ಡ್ರಗ್ಸ್​ ಸೇವನೆ ಮಾಡಿದ್ದರು ಎಂದು ಹೇಳಿಕೆಯಲ್ಲಿ ದಾಖಲಿಸಲಾಗಿದೆ.

    ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್​ಶೀಟ್​ನಲ್ಲಿ ಎ2 ಕಿಶೋರ್ ಶೆಟ್ಟಿಯನ್ನು ಉಲ್ಲೇಖಿಸಲಾಗಿದೆ. ‘ರಿಯಾಲಿಟಿ ಶೋನ ಕೊರಿಯೋಗ್ರಾಫರ್​ ಆಗಿದ್ದ ತರುಣ್​ ಮುಖಾಂತರ ತನಗೆ ಅನುಶ್ರೀ ಪರಿಚಯವಾಗಿತ್ತು. ತರುಣ್​ ರೂಮ್​ನಲ್ಲಿ ತಡರಾತ್ರಿವರೆಗೂ ಅನುಶ್ರೀಗೆ ಡ್ಯಾನ್ಸ್ ಪ್ರಾಕ್ಟೀಸ್ ಮಾಡಿಸುತ್ತಿದ್ದೆವು. ಡ್ಯಾನ್ಸ್ ಪ್ರಾಕ್ಟೀಸ್​ಗೆ ಬರುವಾಗ ಅನುಶ್ರೀ ಎಕ್ಸ್‌ಟಸಿ ಡ್ರಗ್ಸ್​ ಖರೀದಿಸಿ  ತರುತ್ತಿದ್ದರು. ನಮಗೆ ಎಕ್ಸ್‌ಟಸಿ ಡ್ರಗ್ಸ್ ನೀಡಿ ಅನುಶ್ರೀ ಕೂಡ ಸೇವಿಸುತ್ತಿದ್ದರು. ಅನುಶ್ರೀಗೆ ಡ್ರಗ್ಸ್ ಪೆಡ್ಲರ್​ಗಳ ಪರಿಚಯವಿದೆ. ಡ್ರಗ್ಸ್ ಎಲ್ಲಿ ಸಿಗುತ್ತೆ, ಯಾರು ಪೂರೈಸುತ್ತಾರೆಂದು ಆಕೆಗೆ ಗೊತ್ತಿತ್ತು. ಡ್ರಗ್ಸ್​ ಅಷ್ಟು ಸುಲಭವಾಗಿ ಅನುಶ್ರೀಗೆ ಹೇಗೆ ಸಿಗುತ್ತಿತ್ತೋ ಗೊತ್ತಿಲ್ಲ.’ ಎಂದು ಚಾರ್ಜ್​ಶೀಟ್​​ನಲ್ಲಿ ಎ2 ಕಿಶೋರ್​ ಶೆಟ್ಟಿ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.

    2007-08ರ ಸಮಯದಲ್ಲಿ ರಿಯಾಲಿಟಿ ಶೋ ನಡೆಯುತ್ತಿತ್ತು. ಆಗ ಅನುಶ್ರೀ, ತರುಣ್ ಹಾಗೂ ಕಿಶೋರ್ ಒಡನಾಟವಿತ್ತು ಎನ್ನಲಾಗಿದೆ. ಈ ಕುರಿತಂತೆ ಕಿಶೋರ್ ಶೆಟ್ಟಿ ಹೇಳಿಕೆ ನೀಡಿರುವಂತೆ, ನಟಿ ಅನುಶ್ರೀ, ತರುಣ್ ಹಾಗೂ ಕಿಶೋರ್ ಒಟ್ಟಿಗೆ ಡ್ರಗ್ಸ್​ ಸೇವಿಸುತ್ತಿದ್ದರು. ಊಟಕ್ಕೂ ಮುನ್ನ ಡ್ರಗ್ಸ್ ಸೇವಿಸುತ್ತಿದ್ದರು ಎಂದು ಕಿಶೋರ್ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಆರೋಪಿ ಕಿಶೋರ್ ಹೇಳಿಕೆಯಿಂದ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    Don't Miss

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...