Sunday, October 2, 2022

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ‌ ಮೃತ್ಯು

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ...
More

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    ಕಡಬ: ಅಡಿಕೆ ಗುಂಡಿ ತೆಗೆಯುವ ವೇಳೆ ಗುಹೆ ಹಾಗೂ ಮಣ್ಣಿನ ಪಾತ್ರೆಗಳು ಪತ್ತೆ

    ಕಡಬ: ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಗುಡ್ಡದ ಮೇಲೆ ಗುಂಡಿ ತೋಡುವಾಗ ಪುರಾತನವಾದ ಗುಹೆಯಂತಹ ರಚನೆ ಹಾಗೂ ಮಣ್ಣಿನ ಪಾತ್ರೆಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ನಡೆದಿದೆ.

    ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗುಹೆ ಹಾಗೂ ನೌಕೆಗಳು ಪತ್ತೆಯಾಗಿವೆ. ಅಡಿಕೆ ಸಸಿಗಳನ್ನು ನೆಡುವ ಸಲುವಾಗಿ ದೊಡ್ಡ ಗುಂಡಿಯನ್ನು ಅಗೆದಾಗ, ಇದ್ದಕ್ಕಿದ್ದಂತೆ ಗುಹೆ ಮತ್ತು ಮಣ್ಣಿನ ಪಾತ್ರೆಗಳು ಕಂಡುಬಂದಿವೆ.ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮಣ್ಣಿನ ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷಗಳು ದೊರಕಿವೆ. ವಿಶೇಷ ರೀತಿಯ ಗುಹೆಯಲ್ಲಿ ಎರಡು ಅಂತರದ ಕೋಣೆಗಳಿರುವಂತೆ ಕಂಡುಬಂದಿದೆ.ಪರಿಕರ ಅಧ್ಯಯನ ಹಂತದಲ್ಲಿ ಹಿಂದಿನ ಕಾಲದಲ್ಲಿ ಉದ್ದೇಶಪೂರ್ವಕವಾಗಿ ಸಣ್ಣ ಮಾದರಿಯ ಗುಹೆ ತೋಡಿ ಪರಿಕರಗಳನ್ನು ಇದರಲ್ಲಿ ಹೂತು ಮುಚ್ಚಿರಬಹುದೇ ಎಂಬ ಮಾತು ಸ್ಥಳೀಯವಾಗಿದೆ.ಉಡುಪಿಯ ಶಿರ್ವ ಎಂಎಸ್‌ಆರ್‌ಎಸ್‌ ಕಾಲೇಜಿನ ಪ್ರಾಚ್ಯವಸ್ತು ಸಂಶೋಧಕ ಪ್ರೊ| ಟಿ. ಮುರುಗೇಶಿ ಅವರು ಸ್ಥಳಕ್ಕೆ ಆಗಮಿಸಿ ಪರಿಕರಗಳನ್ನು ಸಂಗ್ರಹಿಸಿ, ಅಧ್ಯಯನ ನಡೆಸುತ್ತಿದ್ದಾರೆ. ಈಗಾಗಲೇ ಪರಿಕರಗಳನ್ನು ತೊಳೆದು ಸ್ವಚ್ಛಗೊಳಿಸಿದ್ದೇವೆ ಮುಂದಿನ ಒಂದೆರಡು ದಿನದಲ್ಲಿ ವರದಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    Don't Miss

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

    ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

    ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ -ಮೂವರು ಪೊಲೀಸ್ ವಶಕ್ಕೆ

    ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್...

    ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ

    ಬೆಳ್ತಂಗಡಿ: ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದ...