ಬೆಂಗಳೂರು: ನಕಲಿ ಸರ್ಫ್ ಎಕ್ಸೆಲ್ ತಯಾರಿಕಾ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ನಕಲಿ ಸರ್ಫ್ ಎಕ್ಸೆಲ್ ಪೌಡರ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, .
ಅಕ್ರಮವಾಗಿ ಸರ್ಫ್ ಎಕ್ಸೆಲ್ ಪೌಡರ್ ತಯಾರು ಮಾಡುತ್ತಿದ್ದ ಘಟಕದ ಮೇಲೆ ದಾಳಿ ನಡೆಸಿದ ಸಿಸಿಬಿ ಪೋಲಿಸರು, ಸುಮಾರು ಮೌಲ್ಯದ ಸರ್ಫ್ ಎಕ್ಸೆಲ್ ಪೌಡರ್ ಹಾಗೂ ಗೋದ್ರೆಜ್ ಗುಡ್ ನೈಟ್ ಲಿಕ್ವಿಡ್ ಅನ್ನು ಕೂಡ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.