Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    ಕೊವಿಡ್‌ಗೆ ಪತಿ ಬಲಿ: ಮಗಳಿಗೆ ನೇಣು ಬಿಗಿದು ಪತ್ನಿಯೂ ಆತ್ಮಹತ್ಯೆಗೆ ಯತ್ನ!

    ಬೆಂಗಳೂರು : ಮನೆಯಲ್ಲಿ ಫ್ಯಾನಿಗೆ ಮಗಳನ್ನು ನೇಣು ಹಾಕಿ, ಅದೇ ಫ್ಯಾನಿನ ಕುಣಿಕೆಗೆ ತಾಯಿಯೂ ಕೊರಳೊಡ್ಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಹೊರ ವಲಯದ ರಾಜಾನುಕುಂಟೆ ಬಳಿಯ ದಿಬ್ಬೂರಿನಲ್ಲಿ ನಡೆದಿದೆ.

    ಘಟನೆಯಲ್ಲಿ 12 ವರ್ಷದ ಮಗಳು ದಿವ್ಯಶ್ರೀ ಸಾವನ್ನಪ್ಪಿದ್ದರೆ, 38 ವರ್ಷದ ತಾಯಿ ವರ ಮಹಾಲಕ್ಷ್ಮಿ ಜೀವಾಪಾಯದಿಂದ ಪಾರಾಗಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿರೋ ವರಲಕ್ಷ್ಮಿ ನೇಣು ಹಾಕಿಕೊಳ್ಳುವ ಸಂದರ್ಭದಲ್ಲಿ ತಾಯಿ ಮತ್ತು ಅಕ್ಕ ನೇಣು ಕುಣಿಕೆಯಲ್ಲಿರೋದನ್ನ ನೋಡಿದ್ದ 8 ವರ್ಷದ ಮಗು ಜೋರಾಗಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿ ಬಂದಿದೆ. ಮಗು ಕಿರುಚಾಟ ಕಂಡ ಸ್ಥಳೀಯರು ಕೂಡಲೇ ಮನೆಗೆ ತೆರಳಿ ತಾಯಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೆ 12 ವರ್ಷದ ಮಗಳು ದಿವ್ಯಶ್ರೀ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

    ವರಲಕ್ಷ್ಮಿ ಅಂಗವಿಕಲೆಯಾಗಿದ್ದು, ಆಕೆಯ ಗಂಡ ತಿಮ್ಮರಾಜು ಇತ್ತೀಚಿಗೆ ಮಹಾಮಾರಿ ಕೊರೋನಾ ವೈರಸ್​ಗೆ ಬಲಿಯಾಗಿದ್ದ.  ಮಾಹಾಮಾರಿಗೆ ಬಲಿಯಾಗಿದ್ದರು. ಹೀಗಾಗಿ ಸಂಸಾರದ ಜೀವನ ನಿರ್ವಹಣೆಗೆ ಕಷ್ಟವಾಗಿತ್ತು. ಇದೇ ಕಾರಣಕ್ಕೆ ವರಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಬದುಕುಳಿದ ತಾಯಿ ವರಲಕ್ಷ್ಮೀಗೆ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    Don't Miss

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...