Friday, April 26, 2024
spot_img
More

    Latest Posts

    ಬೆಂಗಳೂರು: ಅಪಾರ್ಟ್​ಮೆಂಟ್ ನಲ್ಲಿ ಅಗ್ನಿ ಅನಾಹುತ ಅವಘಡ ; 2 ಫ್ಲಾಟ್​ಗಳಿಗೆ ಆವರಿಸಿದ ಬೆಂಕಿ

    ಆನೇಕಲ್: ಎಲೆಕ್ಟ್ರಾನಿಕ್​ ಸಿಟಿಯ ಅಪಾರ್ಟ್​ಮೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ವಸುಂಧರಾ ಲೇಔಟ್​ನ ವಿ ಮ್ಯಾಕ್ಸ್ ಚಾಲೇಟ್ ಅಪಾರ್ಟ್​​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆ ಎರಡು ಫ್ಲ್ಯಾಟ್​ಗಳಿಗೆ ಆವರಿಸಿದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹೊರಗೆ ಓಡಿ ಬಂದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.

    ಸದ್ಯಕ್ಕೆ ಯಾವುದೇ ಪ್ರಾಣಾಪಾಯ‌ ಇಲ್ಲ ಎಂದು ಮಾಹಿತಿ ಲಭ್ಯವಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಿಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss