Thursday, February 2, 2023

ಯುವತಿಯ ದ್ವಿಚಕ್ರ ವಾಹನ ಕಿತ್ತುಕೊಂಡು ಪರಾರಿಯಾದ ಫೇಸ್ಬುಕ್ ಗೆಳೆಯ; ಪ್ರಕರಣ ದಾಖಲು

ಮೈಸೂರು : ಫೇಸ್ ಬುಕ್ ನಲ್ಲಿ ಪರಿಚಯವಿಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಮೈಸೂರಿನ ಯುವತಿಯೊಬ್ಬರು ತಮ್ಮ ಸ್ಕೂಟರ್ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕ...
More

    Latest Posts

    ರಂಗ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ – ಆಸ್ಪತ್ರೆಗೆ ದಾಖಲು

    ಮಂಗಳೂರು: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ...

    ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

    ಮಂಗಳೂರು: 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣ ಗೈದು...

    ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

    ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು...

    74ನೇ ಗಣರಾಜ್ಯೋತ್ಸವದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ ಧ್ವಜಾರೋಹಣ

    ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ 74 ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕೋಟೆಕಾರು ಪಟ್ಟಣ ಪಂಚಾಯತ್‌ನ ಕೌನ್ಸಿಲರ್‌ ರಾಘವ ಗಟ್ಟಿಯವರು ಧ್ವಜಾರೋಹಣಗೈದರು.ಬಳಿಕ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

    ವಿಮಾನ ಅಪಘಾತ ದುರಂತ : ಖ್ಯಾತ ಗಾಯಕಿ ಗ್ರ್ಯಾಮಿ ಪ್ರಶಸ್ತಿ ವಿಜೇತೆ, ಮರಿಲಿಯಾ ಮೆಂಡೊಂಕೊ ಮೃತ್ಯು

    ಬ್ರೆಜಿಲ್‍: ಬ್ರೆಜಿಲ್‍ನಲ್ಲಿ ಶುಕ್ರವಾರ ಸಂಭವಿಸಿದ ವಿಮಾನ ಅಪಘಾತದಲ್ಲಿ ಖ್ಯಾತ ಗಾಯಕಿ, ಗ್ರ್ಯಾಮಿ ಪ್ರಶಸ್ತಿ ವಿಜೇತೆ, ಮರಿಲಿಯಾ ಮೆಂಡೊಂಕೊ ಮೃತಪಟ್ಟಿದ್ದಾರೆ.

    ಮೆಂಡೋನ್ಕಾ ಅವರ ಪತ್ರಿಕಾ ಕಚೇರಿ ಹೇಳಿಕೆಯಲ್ಲಿ ಗಾಯಕಿ ಮರಿಲಿಯಾ ಮೆಂಡೋನ್ಕಾ ಅವರು ಪ್ರಯಾಣಿಸುತ್ತಿದ್ದ ಲಘು ವಿಮಾನ ಮಿನಾಸ್ ಗೆರೈಸ್ ರಾಜ್ಯದಲ್ಲಿ ಪತನಗೊಂಡ ಪರಿಣಾಮ ಅವರ ನಿರ್ಮಾಪಕ ಹೆನ್ರಿಕ್ ರಿಬೇರೊ, ಸಹಾಯಕ ಅಬಿಸಿಯೆಲಿ ಸಿಲ್ವೇರಾ ಡಯಾಸ್ ಫಿಲ್ಹೋ ಮತ್ತು ವಿಮಾನದ ಪೈಲಟ್ ಮತ್ತು ಸಹ-ಪೈಲಟ್ ಇಬ್ಬರೂ ಸಹ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

    ಘಟನೆಗೆ ನಿರ್ದಿಷ್ಟ ಕಾರಣ ಏನು ಎಂಬುದು ತಿಳಿದಿಲ್ಲ. ಆದರೆ ಟವರ್ ಒಂದಕ್ಕೆ ವಿಮಾನದ ರೆಕ್ಕೆ ತಾಗಿದ ಪರಿಣಾಮ ಜಲಪಾತಕ್ಕೆ ಬಿದ್ದು, ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಇವಾನ್ ಲೂಪ್ಸ್ ತಿಳಿಸಿದ್ದಾರೆ.

    26 ವರ್ಷದ ಮರಿಲಿಯಾ ಮೆಂಡೊಕೊ ಅವರು 2019 ರಲ್ಲಿ ಪ್ರತಿಷ್ಟಿತ ಲ್ಯಾಟಿನ್ ಗ್ರ್ಯಾಮಿ ಪ್ರಶಸ್ತಿಯನ್ನು ‘sertanejo’ ಎಂಬ ಆಲ್ಬಮ್ ಹಾಡುಗಳಿಗೆ ಪಡೆದಿದ್ದರು. ಅಲ್ಲದೇ ‘ಹಾಟೆಸ್ಟ್’ ಗಾಯಕಿ ಎಂಬ ಬಿರುದನ್ನು ಪಡೆದುಕೊಂಡಿದ್ದರು. ಮರಿಲಿಯಾ ಮೆಂಡೋನ್ಕಾ ಬ್ರೆಜಿಲಿಯನ್ ಹಳ್ಳಿಗಾಡಿನ ಸಂಗೀತ ಶೈಲಿಯ “ಸೆರ್ಟಾನೆಜೊ” ನ ಐಕಾನ್ ಆಗಿ ಖ್ಯಾತಿಗೆ ಪಡೆದಿದ್ದರು.

    ಶುಕ್ರವಾರದಂದು ವಿಮಾನ ಹತ್ತುವ ವಿಡಿಯೋವನ್ನು ಆಕೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು.

    Latest Posts

    ರಂಗ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ – ಆಸ್ಪತ್ರೆಗೆ ದಾಖಲು

    ಮಂಗಳೂರು: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ...

    ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

    ಮಂಗಳೂರು: 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣ ಗೈದು...

    ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

    ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು...

    74ನೇ ಗಣರಾಜ್ಯೋತ್ಸವದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ ಧ್ವಜಾರೋಹಣ

    ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ 74 ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕೋಟೆಕಾರು ಪಟ್ಟಣ ಪಂಚಾಯತ್‌ನ ಕೌನ್ಸಿಲರ್‌ ರಾಘವ ಗಟ್ಟಿಯವರು ಧ್ವಜಾರೋಹಣಗೈದರು.ಬಳಿಕ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

    Don't Miss

    ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು; 80 ಲಕ್ಷ ರೂ. ದರೋಡೆ

    ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ತೆರಳುತ್ತಿದ್ದವರಿಂದ 80 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇವಲ 15 ನಿಮಿಷದಲ್ಲಿ 80 ಲಕ್ಷ ರೂ. ಹಣವನ್ನು...

    ಕೋಟ : ಪಡುಕರೆ ನಿವಾಸಿ ಕತಾರ್ ನಲ್ಲಿ ಕುಸಿದು ಬಿದ್ದು ಸಾವು

    ಕೋಟ: ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್‌ (45) ಕತಾರ್‌ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಮೃತರು ತಾಯಿ,...

    ಸಂಕ್ರಾಂತಿ ಬಳಿಕ ಕೇಂದ್ರ ಸಂಪುಟ ವಿಸ್ತರಣೆ?

    ಹೊಸದಿಲ್ಲಿ : ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಚಿಂತನೆ ನಡೆಸುತ್ತಿದ್ದು, ಜ.14ರ ಬಳಿಕ ಬದಲಾವಣೆ ಸಾಧ್ಯತೆ ಇದೆ. ಬಿಜೆಪಿ ಸಂಘಟನೆಯನ್ನು ಬಲಪಡಿಸುವುದು...

    BIGG NEWS : ‘ರಿಷಭ್ ಪಂತ್’ಗೆ ಗಂಭೀರ ಗಾಯ ; ‘ಉತ್ತಮ ಆರೋಗ್ಯ & ಯೋಗಕ್ಷೇಮ’ಕ್ಕಾಗಿ ಪ್ರಧಾನಿ ಮೋದಿ ಪ್ರಾರ್ಥನೆ

    ನವದೆಹಲಿ: ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಶುಕ್ರವಾರ ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಹಿಂತಿರುಗುವಾಗ ಅಪಘಾತಕ್ಕೀಡಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. 'ಖ್ಯಾತ ಕ್ರಿಕೆಟಿಗ ರಿಷಭ್ ಪಂತ್...

    ಡಿ.31 ರಿಂದ ಜ.1 ರವರೆಗೆ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ದೊಂದಿ ನೇಮೋತ್ಸವ

    ಬಂಟ್ವಾಳ: ಬಂಟ್ವಾಳ ತಾಲೂಕಿನ ಕೂರಿಯಾಳ ಗ್ರಾಮದ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ಪ್ರತಿಷ್ಠಾ ದೊಂದಿ ನೇಮೋತ್ಸವ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ...