Thursday, April 18, 2024
spot_img
More

    Latest Posts

    ಕೇರಳದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಭೀಕರ ದುರಂತ : ಗ್ಯಾಲರಿ ಕುಸಿದು 200 ಕ್ಕೂ ಹೆಚ್ಚು ಮಂದಿಗೆ ಗಾಯ

    ಕೇರಳ : ಕೇರಳದ ಮಲಪ್ಪುರಂನ ಪೂಂಗೋಡ್ನಲ್ಲಿ ಫುಟ್ ಬಾಲ್ ಪಂದ್ಯ ವೀಕ್ಷಣೆ ವೇಳೆ ಭೀಕರ ದುರಂತವೊಂದು ಸಂಭವಿಸಿದ್ದು, ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದು 200 ಮಂದಿಗೆ ಗಾಯಗೊಂಡಿರುವ ಘಟನೆ ನಡೆದಿದೆ.

    ಮಲಪ್ಪುರಂನ ಪೂಂಗೋಡ್ನಲ್ಲಿ ನಡೆದ ಫುಟ್ಬಾಲ್ ಪಂದ್ಯದ ವೀಕ್ಷಣೆಗೆ ತಾತ್ಕಾಲಿಕ ಪ್ರೇಕ್ಷಕರು ಕುಳಿತುಕೊಳ್ಳಲು ನಿರ್ಮಿಸಿದ್ದ ಗ್ಯಾಲರಿ ಕುಸಿದು ಬಿದ್ದ ಪರಿಣಾಮ 200 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಐವರಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss