Tuesday, October 8, 2024
spot_img
More

    Latest Posts

    ಖ್ಯಾತ ಲೇಖಕ ಫ್ರೊ.ಪಟ್ಟಾಭಿರಾಮ ಸೋಮಯಾಜಿ ನಿಧನ

    ಮಂಗಳೂರು : ಖ್ಯಾತ ಲೇಖಕ,  ಚಿಂತಕ, ಲೇಖಕ ಫ್ರೊ.ಪಟ್ಟಾಭಿರಾಮ ಸೋಮಯಾಜಿ (65) ನಿಧನರಾಗಿದ್ದಾರೆ. ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಉಪನ್ಯಾಸಕರಾಗಿದ್ದ ಪಟ್ಟಾಭಿರಾಮ ಸೋಮಮಾಜಿ ಅವರು ಹಲವು ಲೇಖನಗಳನ್ನು ಪ್ರಕಟಿಸಿದ್ದಾರೆ.  ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಒಂಟಿಯಾಗಿದ್ದ ಅವರು ಮೃತಪಟ್ಟಿರುವುದು ಇಂದು ಬೆಳಗ್ಗೆ ತಿಳಿದುಬಂದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss