Sunday, October 2, 2022

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ‌ ಮೃತ್ಯು

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ...
More

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    ಮಂಗಳೂರು: ಅಜ್ಜಿನಡ್ಕ ಕೊಲೆಯತ್ನ ಪ್ರಕರಣ, 60ಕ್ಕೂ ಅಧಿಕ ಮಂದಿ ಗ್ಯಾಂಗ್ ಕಟ್ಟಿಕೊಂಡು ಕ್ರಿಮಿನಲ್ ಕೃತ್ಯ- ಕಮಿಷನರ್ ಎನ್ ಶಶಿಕುಮಾರ್

    ಮಂಗಳೂರು: ನಗರದ ಉಳ್ಳಾಲ ವ್ಯಾಪ್ತಿಯಲ್ಲಿ ಮೀನು ವ್ಯಾಪಾರದ ಹಣದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣದ ಕುರಿತು ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಈ‌ ಕೇಸಲ್ಲಿ ಬಂಧಿಸಲ್ಪಟ್ಟ ಬಜಾಲ್ ನಿವಾಸಿ ತಲ್ಲತ್ ಯಾನೆ ತಲ್ಹತ್, ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ದಾನ, ಧರ್ಮ, ರಕ್ತದಾನ ಮೂಲಕ ಸಮಾಜ ಸೇವೆ ಸಭ್ಯತೆರಂತೆ ವರ್ತಿಸಿದರೆ ಪ್ರಯೋಜನವಿಲ್ಲ.

    ಬಜಾಲ್ ನಿವಾಸಿ ತಲ್ಹತ್ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ ನಗರ ಪೊಲೀಸ್ ಕಮಿನಷರೇಟ್ ವ್ಯಾಪ್ತಿಯಲ್ಲಿ 30ಕ್ಕೂ ಅಧಿಕ ಪ್ರಕರಣಗಳಿವೆ. ಆರೋಪಿ ವಿರುದ್ಧ ಕಂಕನಾಡಿ, ಉಳ್ಳಾಲ, ಕೋಣಾಜೆ, ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಕೇಸು ದಾಖಲಾಗಿದೆ.

    ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲೂ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿ ತಲ್ಹತ್ ನಗರದ ಅಡ್ಯಾರ್, ಕಣ್ಣೂರು, ಬಜಾಲ್, ಬಂದರ್, ಉಳ್ಳಾಲ, ದೇರಳಕಟ್ಟೆ, ಫರಂಗಿಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಅಧಿಕ ಮಂದಿಯ ಯುವಕರ ಗ್ಯಾಂಗ್ ಕಟ್ಟಿಕೊಂಡು ಕ್ರಿಮಿನಲ್ ಕೃತ್ಯದಲ್ಲಿ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈತನ ಸಹಚರರ ಮೇಲೂ ನಿಗಾ ಇರಿಸಲಾಗಿದ್ದು, ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

    ಉಳ್ಳಾಲ ಹಲ್ಲೆ ಪ್ರಕರಣದಲ್ಲಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದ್ದು, ಇದರಲ್ಲಿ ನೌಫಲ್ ವಿರುದ್ಧ 15, ಸಿದ್ದೀಕ್ ವಿರುದ್ಧ ಏಳು ಪ್ರಕರಣ ದಾಖಲಾಗಿದೆ. ತಲ್ಹತ್ ಗೆ ಮುಂಬೈ, ಕೇರಳದ ಮಂಜೇಶ್ವರದ ಕ್ರಿಮಿನಲ್‌ಗಳ ಜತೆಯೂ ಸಂಪರ್ಕವಿರುವ ಮಾಹಿತಿ ಲಭಿಸಿದ್ದು, ಆ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ ಎಂದರು.

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    Don't Miss

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

    ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

    ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ -ಮೂವರು ಪೊಲೀಸ್ ವಶಕ್ಕೆ

    ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್...

    ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ

    ಬೆಳ್ತಂಗಡಿ: ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದ...