Tuesday, July 16, 2024
spot_img
More

    Latest Posts

    ಕಡಬ: ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆ..!

    ಕಡಬ: ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.ಇಲ್ಲಿನ ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ ಕಾಣೆಯಾದ ವಿವಾಹಿತೆ.

    ಈ ಬಗ್ಗೆ ಅವರ ತಂದೆ ದೂರು ನೀಡಿದ್ದು, ತನ್ನ ಮಗಳನ್ನು ಗದಗ ಮೂಲದ ಮುಂಡರಗಿಯ ಶಿವರಾಜ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ತಂದೆ ಮನೆಗೆ ಬಂದಿದ್ದ ಆಕೆ ಸುಬ್ರಹ್ಮಣ್ಯದಲ್ಲಿರುವ ಡೆಂಟಲ್ ಕ್ಲಿನಿಕ್ ಗೆ ಚಿಕಿತ್ಸೆಗಾಗಿ ತೆರಳಿ ಬಳಿಕ ಮನೆಗೆ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ದೂರು ದಾಖಲಿಸಿಕೊಂಡು ಸಾರ್ವಜನಿಕ ಪ್ರಕಟನೆ ಹೊರಡಿಸಿ ಮಾಹಿತಿ ಸಿಕ್ಕಲ್ಲಿ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss