Tuesday, March 19, 2024
spot_img
More

    Latest Posts

    ಮಂಗಳೂರು: ಗುದನಾಳದಲ್ಲಿ ಅಡಗಿಸಿ ಚಿನ್ನ ಕಳ್ಳ ಸಾಗಾಣಿಕೆ – 60. 24 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

    ಜೂ. 26 ರ ಭಾನುವಾರ ದುಬೈನಿಂದ ಇಂಡಿಗೋ ವಿಮಾನದ ಮೂಲಕ ಬಂದಿಳಿದಿದ್ದು, ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 60,24,340 ರೂ. ಮೌಲ್ಯದ 1163 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

    ಕಾಸರಗೋಡು ಮೂಲದ ಪ್ರಯಾಣಿಕ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಕ್ಯಾಪ್ಸುಲ್ ತುಂಬಿ ಗುದನಾಳದಲ್ಲಿ ಅಡಗಿಸಿ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss