Thursday, April 25, 2024
spot_img
More

    Latest Posts

    ಮಂಗಳೂರು: ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯಲು ಹೋದ ಯುವಕನಿಗೆ ವಿದ್ಯುತ್ ಆಘಾತ.!

    ಮಂಗಳೂರು: ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯಲು ಹೋದ ಮಂಗಳೂರು ಮೂಲದ ಯುವಕನೊಬ್ಬ ವಿದ್ಯುತ್ ಆಘಾತಕ್ಕೀಡಾದ ಘಟನೆ ಮಂಗಳೂರು ನಗರದ ಹೊರವಲಯದ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಡೆದಿದೆ. ಸಲ್ಮಾನ್ ಪಾರಿಸ್ (21), ವಿದ್ಯುತ್ ಅವಘಡಕ್ಕೆ ಒಳಗಾದ ಯುವಕನಾಗಿದ್ದಾನೆ. ‌ ನಿಲುಗಡೆಗೊಂಡಿದ್ದ ಗೂಡ್ಸ್ ರೈಲಿನ ಮೇಲೆ ಹತ್ರಿದ ಸಲ್ಮಾನ್ ಫಾರಿಸ್ ಸೆಲ್ಫಿ ತೆಗೆಯಲು ಮುಂದಾದ. ಆದರೆ ಪಕ್ಕದಲ್ಲಿದ್ದ ಹೈವೋಲ್ಟೇಜ್ ತಂತಿಗಳನ್ನು ಗಮನಿಸದ ಕಾರಣ ವಿದ್ಯುತ್ ಶಾಕ್ ಆಘಾತಕ್ಕೀಡಾಗಿ ಭಾಗಶಃ ಸುಟ್ಟು ಹೋಗಿದ್ದಾನೆ. ಗಾಯಗೊಂಡ ಯುವಕನಿಗೆ ಖಾಸಗಿ‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss