ಪುತ್ತೂರು: ಅತಿಥಿ ಶಿಕ್ಷಕಿಯೊಬ್ಬರು ಕಬ್ಬಿಣದ ಸ್ಕೇಲ್‌ನಿಂದ ಕೈ ಬೆರಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.
ನರಿಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.