Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    ಗಡ್ಡದಿಂದ 63 ಕೆಜಿ ತೂಕವಿರುವ ಯುವತಿಯನ್ನು ಮೇಲಕ್ಕೆತ್ತಿ ಗಿನ್ನಿಸ್​ ವರ್ಲ್ಡ್ ರೆಕಾರ್ಡ್ ಗೆ ಪಾತ್ರರಾದ ವ್ಯಕ್ತಿ!

    ಕೆಲವು ಸ್ಟಂಟ್​ಗಳ ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತವೆ. ನಿಜವಾಗಿಯೂ ಬೆರಗಾಗುವಂತೆ ಮಾಡುವ ಕೆಲವು ಸಾಹಸಗಳ ದೃಶ್ಯಗಳು ಬಾಯ್ಮೇಲೆ ಬೆರಳಿಟ್ಟು ನೋಡುವಷ್ಟು ಕುತೂಹಲ ಕೆರಳಿಸುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೊ ನೋಡಿದ್ರೆ ನಿಜವಾಗಿಯೂ ಆಶ್ಚರ್ಯ ಪಡುತ್ತೀರಾ. ತನ್ನ ಗಡ್ಡದಿಂದ, ಬರೋಬ್ಬರಿ 63 ಕೆಜಿ ಯುವತಿಯನ್ನು ಮೇಲಕ್ಕೆತ್ತಿ ಗಿನ್ನೆಸ್ ವಲರ್ಡ್ ರೆಕಾರ್ಡ್ ಮಾಡಿದ ವ್ಯಕ್ತಿಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಅಂಟಾನಾಸ್ ಕಾಂಟ್ರಿಮಾಸ್ ಎಂಬ ವ್ಯಕ್ತಿ ಗಡ್ಡದಿಂದ, 63.80 ಕೆಜಿ ತೂಕ ಹೊಂದಿರುವ ಯುವತಿಯನ್ನು ಎತ್ತಿದ್ದಾರೆ ಎಂದು ಶಿರ್ಷಿಕೆ ನೀಡುವ ಮೂಲಕ ವಿಡಿಯೊ ಹಂಚಿಕೊಳ್ಳಲಾಗಿದೆ. ವಿಡಿಯೊದಲ್ಲಿ ಗಮನಿಸುವಂತೆ, ವ್ಯಕ್ತಿಯೋರ್ವ ತಾನು ಬೆಳೆಸಿದ ಗಡ್ಡಕ್ಕೆ ಯುವತಿಯನ್ನು ಕಟ್ಟಿದ್ದಾನೆ. ಬರೋಬ್ಬರಿ 63 ಕೆಜಿ ತೂಕ ಹೊಂದಿರುವ ಯುವತಿಯನ್ನು ಗಡ್ಡದ ಸಹಾಯದಿಂದ ಮೇಲಕ್ಕೆತ್ತಿ ದಾಖಲೆ ನಿರ್ಮಿಸಿದ್ದಾನೆ.

    ವಿಡಿಯೊ ನೋಡಿ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ. ದೃಶ್ಯ, ಎಲ್ಲರನ್ನೂ ಬೆರಗಾಗುವಂತೆ ಮಾಡಿದೆ. ಅದ್ಭುತ ಪ್ರತಿಭೆ ಎಂದು ಕೆಲವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದೇ ರೀತಿ ತಮ್ಮ ಅನಿಸಿಕೆಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುವ ಮೂಲಕ ಜನರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    Don't Miss

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...