Monday, June 27, 2022

ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು. ಕೆಲ ದಿನಗಳ ಹಿಂದಷ್ಟೇ...
More

    Latest Posts

    ಮಾವಿನ ಹಣ್ಣಿನ ಸಿಪ್ಪೆಯಲ್ಲೂ ಇದೆ ಸಾಕಷ್ಟು ಔಷಧೀಯ ಗುಣ

    ಬೇಸಿಗೆ ಬಂತಂದ್ರೆ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಅಬ್ಬರ ಜೋರಾಗಿರುತ್ತದೆ. ಸೀಸನ್‌ನಲ್ಲಿ ಮಾವು ತಿನ್ನೋದು ಅಂದ್ರೆ ಹಬ್ಬವಿದ್ದಂತೆ. ಕೇವಲ ಮಾವಿನ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ....

    ಮಂಗಳೂರು: ಗುದನಾಳದಲ್ಲಿ ಅಡಗಿಸಿ ಚಿನ್ನ ಕಳ್ಳ ಸಾಗಾಣಿಕೆ – 60. 24 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೂ. 26 ರ ಭಾನುವಾರ ದುಬೈನಿಂದ...

    ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ...

    ಉಡುಪಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ

    ಉಡುಪಿ: ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೋಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

    ಮಳಲಿ ದರ್ಗಾದ ತಾಂಬೂಲ ಪ್ರಶ್ನೆಯಲ್ಲಿ ಗುರುಸಾನಿಧ್ಯ ಗೋಚರ

    ಮಳಲಿ ದರ್ಗಾದಲ್ಲಿ ದೇವಸ್ಥಾನ ಶೈಲಿಯ ಕಟ್ಟಡ ವಿಚಾರದಲ್ಲಿ ಇಂದು ಕೇರಳದ ಪ್ರಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರ ತಾಂಬೂಲ ಪ್ರಶ್ನೆಯಲ್ಲಿ ಗುರುಸಾನಿಧ್ಯ ಗೋಚರವಾಗಿದೆ.

    ಮೊದಲಾಗಿ ಕುಂಭ ರಾಶಿಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆಯನ್ನು ಇರಿಸಲಾಗಿದೆ‌. ಆ ಬಳಿಕ ಪ್ರಶ್ನಾ ಚಿಂತನೆಯಲ್ಲಿ ಅಲ್ಲಿ ಹಿಂದೆ ಗುರುಮಠವಿತ್ತು ಎಂದು ಗೋಚರವಾಗಿದೆ. ಅಲ್ಲಿ ಶಿವನ ಆರಾಧನೆ ಆಗಿರಬಹುದೆಂದು ತಿಳಿದು ಹಿಂದಿನ‌ ಕಾಲದ ವ್ಯಾಜ್ಯವೊಂದರ ಪರಿಣಾಮ ಇಲ್ಲಿ ಹಿಂದೆ ಇದ್ದ ದೈವ ಸಾನಿಧ್ಯವು ನಾಶವಾಗಿದೆ. ಹಾಗಾಗಿ ಹಿಂದೆ ಇದ್ದವರು ಅಲ್ಲಿಂದ ಸ್ಥಳಾಂತರಗೊಂಡಿದ್ದಾರೆ. ಆದರೆ ದೈವ ಸಾನಿಧ್ಯವು ಅಲ್ಲಿಂದ ಪೂರ್ತಿಯಾಗಿ ಹೋಗಿಲ್ಲ. ಆದರೆ ಯಾವ ಸ್ಥಳದಲ್ಲಿ ದೈವ ಸಾನಿಧ್ಯವಿದೆ ಎಂದು ಶೋಧಿಸಬೇಕು. ಆ ಸಾನಿಧ್ಯದಲ್ಲಿ ಜೀವ ಕಳೆಯಿದೆ. ಆದ್ದರಿಂದ ಹೇಗಾದರೂ ಅದು ಪತ್ತೆಯಾಗುತ್ತದೆ.

    ಶೈವ- ವೈಷ್ಣವ ವಿವಾದದಲ್ಲಿ ಇಲ್ಲಿನ ಹಿಂದಿನ ದೈವ ಸಾನಿಧ್ಯ ನಾಶವಾಗಿದೆ‌. ಈ ಸಂದರ್ಭ ಮರಣವೊಂದು ಘಟಿಸಿದೆ. ಆ ಬಳಿಕ ಹಿಂದೆ ಅಲ್ಲಿದ್ದವರು ಈ ದೈವ ಸಾನಿಧ್ಯವನ್ನು ಬೇರೆಲ್ಲಿಯೋ ಆರಾಧನೆ ಮಾಡುತ್ತಿದ್ದಾರೆ‌. ಅದರ ಫಲವಾಗಿ ಈಗಲೂ ಈ ಮಸೀದಿಯ ಸ್ಥಳದಲ್ಲಿರುವ ದೈವಸಾನಿಧ್ಯಕ್ಕೆ ಚೈತನ್ಯ ಶಕ್ತಿ ಇದೆ. ಆದ್ದರಿಂದ ಈಗ ಅದು ಗೋಚರವಾಗಿದೆ.

    ಆದರೆ ಎಲ್ಲರೂ ಒಗ್ಗಟ್ಟಾಗಿ ಸಮ್ಮತದಿಂದ ಈ ವಿವಾದವನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಊರಿಗೆ ಗಂಡಾಂತರವಿದೆ. ಈ ದೈವ ಸಾನಿಧ್ಯ ಅಭಿವೃದ್ಧಿ ಆದಲ್ಲಿ ಈಗ ಅಲ್ಲಿ ಇದ್ದವರಿಗೂ ಉತ್ತಮವೇ. ಆದ್ದರಿಂದ ಎಲ್ಲರೂ ಒಟ್ಟಾಗಿ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ ಎಂದು ಹೇಳಿದರು.

    Latest Posts

    ಮಾವಿನ ಹಣ್ಣಿನ ಸಿಪ್ಪೆಯಲ್ಲೂ ಇದೆ ಸಾಕಷ್ಟು ಔಷಧೀಯ ಗುಣ

    ಬೇಸಿಗೆ ಬಂತಂದ್ರೆ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಅಬ್ಬರ ಜೋರಾಗಿರುತ್ತದೆ. ಸೀಸನ್‌ನಲ್ಲಿ ಮಾವು ತಿನ್ನೋದು ಅಂದ್ರೆ ಹಬ್ಬವಿದ್ದಂತೆ. ಕೇವಲ ಮಾವಿನ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ....

    ಮಂಗಳೂರು: ಗುದನಾಳದಲ್ಲಿ ಅಡಗಿಸಿ ಚಿನ್ನ ಕಳ್ಳ ಸಾಗಾಣಿಕೆ – 60. 24 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೂ. 26 ರ ಭಾನುವಾರ ದುಬೈನಿಂದ...

    ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ...

    ಉಡುಪಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ

    ಉಡುಪಿ: ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೋಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

    Don't Miss

    ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ SCST ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಕರ್ನಾಟಕ ಹೈಕೋರ್ಟ್

    ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಕಟ್ಟಡದ...

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆ-ಕಾವು ಕೊಟ್ಟು ಕಾಡಿಗೆ ಬಿಟ್ಟ ಉರಗ ತಜ್ಞ

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆಯಾಗಿದ್ದು, ಇದನ್ನು ಕಂಡ ಕಟ್ಟಡದ ಮಾಲಕರು ಮೊಟ್ಟೆಗಳನ್ನು ಉರಗ ತಜ್ಞರಿಗೆ ಹಸ್ತಾಂತರಿಸಿ ಅವುಗಳಿಗೆ ಕೃತಕ ಕಾವು ಕೊಟ್ಟು ಮರಿಗಳನ್ನು ಬಂಟ್ವಾಳದ ಕಾಡಿಗೆ...

    ಕಾಪು : ಲಾರಿ ಢಿಕ್ಕಿ-ಡಿವೈಡರ್‌ ಮೇಲೆ ಪಲ್ಟಿಯಾದ ಓಮ್ನಿ ಕಾರು – ಪ್ರಯಾಣಿಕರು ಪಾರು

    ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ನಡುವಿನ ಡಿವೈಡರ್‌ ಮೇಲೆ...

    ಮಂಗಳೂರು: ಗಾಂಜಾ ಪ್ರಕರಣ – 5 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

    ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ.

    ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ : ಹವಾಮಾನ ಇಲಾಖೆ

    ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಅಂದ್ರೆ ಜೂನ್ 26ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆ...