Thursday, October 10, 2024
spot_img
More

    Latest Posts

    ಮಂಗಳೂರು: ಜೂ.29 ರಿಂದ 30 ರವರೆಗೆ “ಹದಿನೈದು ಸಂಭ್ರಮ”

    ಮಂಗಳೂರು: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮಂಗಳೂರು ಮತ್ತು ಶ್ರೀ ಗುರುಲೀಲಾ ಮೋಟಾರ್ ಡ್ರೈವಿಂಗ್ ಸ್ಕೂಲ್, ಉರ್ವ ಮತ್ತು ಶ್ರೀ ಶಾರದಾ ಸೇವಾ ಸಮಿತಿ ಇದರ ಜಂಟಿ ಸಹಯೋಗದೊಂದಿಗೆ ” ಹದಿನೈದು ಸಂಭ್ರಮ” ವಿಶೇಷ ಕಾರ್ಯಕ್ರಮವು ದಿನಾಂಕ ಜೂನ್ 29 ರಿಂದ 30 ರ ವರೆಗೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 6:30 ಗಂಟೆಗೆ ನಡೆಯಲಿದೆ.
    ಇದರ ಪ್ರಾಯೋಜಕತ್ವವನ್ನು ಕನ್ನಡ ಸಂಸ್ಕೃತಿ ಇಲಾಖೆ ಮಂಗಳೂರು ವಹಿಸಿಕೊಂಡಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss