ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಮಂಗಳೂರು . ಈ ಮಂದಿರದ ಸಭಾಂಗಣದಲ್ಲಿ 101.ನೇ. ವರ್ಷದ ಭಕ್ತರ ಸಭೆಯು ಶ್ರೀ ಪ್ರೊ. ವಿ ಜಯರಾಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪದಾಧಿಕಾರಿಗಳ ಆಯ್ಕೆ ನಡೆಯಿತು . ಸರ್ವನು ಮತದಿಂದ ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಯಿತು . ಗೌರವ ಅಧ್ಯಕ್ಷರಾಗಿ ಭರತೇಶ್ ಕುಮಾರ್ ಆಯ್ಕೆಯಾದರು ಹಾಗು ಉಪ ಅಧ್ಯಕ್ಷರಾಗಿ ಡಾ ಚಂದ್ರಶೇಖರ್, ಶರತ್ ಬಿಕರ್ನಕಟ್ಟೆ, ಉಮಾವತಿ . ಕಾರ್ಯದರ್ಶಿಯಾಗಿ ಜಗದೀಶ್ ಆಚಾರ್ಯ
ಜೊತೆ ಕಾರ್ಯದರ್ಶಿಯಾಗಿ ಶೋಭಾ ಶೇಖರ್ ಕೊಟ್ಟಾರಿ, ಅವಿನಾಶ್ , ಲೋಲಾಕ್ಷ ಆಚಾರ್ಯ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಸುಚಿತ್ರ ಪ್ರಶಾಂತ್,ಭಜನಾ ಸಂಚಾಲಕರಾಗಿ ಶ್ರೀ ಶ್ರೇಯಸ್ (ವಕೀಲರು ) ಆಯ್ಕೆಯಾದರು ಇನ್ನಿತರ ಪದಾಧಿಕಾರಿಗಳ ಆಯ್ಕೆಯಾಯಿತು .ನಂತರ ಭಕ್ತಭಿಮಾನಿಗಳ ಉಪಸ್ಥಿತಿಯಲ್ಲಿ ಮಂದಿರದ ಸದಸ್ಯರಿಂದ ಭಕ್ತಿ ರಸಮಂಜರಿ ನಡೆಯಿತು..ಡಾ. ಚಂದ್ರಶೇಖರ ಸ್ವಾಗತಿಸಿದರು ರಾಜೇಶ್ ಶೆಟ್ಟಿ ಶಕ್ತಿನಗರ ಧನ್ಯವಾದಗೈದರು. ಶ್ರೇಯಸ್ ಕಾರ್ಯಕ್ರಮ ನಿರೂಪಿಸಿದರು.


