Saturday, August 20, 2022

28ವರ್ಷದ ಹಿಂದೆ ನಾಲ್ವರನ್ನು ಕೊಲೆಗೈದ ಪ್ರವೀಣ್‌ಗೆ ಸಿಕ್ಕಿಲ್ಲ ಬಿಡುಗಡೆ ಭಾಗ್ಯ

ಮಂಗಳೂರು : ವಾಮಂಜೂರಿನಲ್ಲಿ 28 ವರ್ಷಗಳ ಹಿಂದೆ ಚಿನ್ನಕ್ಕಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಿ ಜೈಲಿನಲ್ಲಿರುವ ಪ್ರವೀಣ್‌ ಕುಮಾರ್‌ ಬಿಡುಗಡೆಯಾಗಿಲ್ಲ ಎಂದು ಹತ್ಯೆಯಾ ದವರ ಕುಟುಂಬಸ್ಥರು ತಿಳಿಸಿದ್ದಾರೆ.
More

    Latest Posts

    ಸುರತ್ಕಲ್: ಇಬ್ಬರ ಮೇಲೆ ಕತ್ತಿ ಬೀಸಿ ಹಲ್ಲೆ, ಬಸ್ಸಿಗೆ ಕಲ್ಲು ತೂರಾಟ

    ಸುರತ್ಕಲ್:ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿದ್ದಲ್ಲದೆ, ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾನಾ ಸಮೀಪ ನಡೆದಿದೆ. ಗಾಯಾಳು ಸೇರಿ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಇಬ್ಬರನ್ನೂ...

    ಕಾರ್ಕಳ : ಆತ್ಮಹತ್ಯೆಗೆ ಶರಣಾದ ನಿಟ್ಟೆ ಕಾಲೇಜು ವಿದ್ಯಾರ್ಥಿ

    ಕಾರ್ಕಳ : ತಾಲೂಕಿನ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕಾಬೆಟ್ಟು ಎಂಬಲ್ಲಿ ಅ. 18 ರಂದು ಸಂಭವಿಸಿದೆ. ಕಾಬೆಟ್ಟು ನಿವಾಸಿ 21 ವರ್ಷದ...

    ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ

    ಮುಂಡಿತ್ತಡ್ಕ :- ಶ್ರೀ ಮಹಾವಿಷ್ಣು ಭಜನಾ ಸಂಘ(ರಿ), ಶ್ರೀ ವಿಷ್ಣು ಕಲಾವೃಂದ(ರಿ) ಹಾಗೂ ಶ್ರೀ ವಿಷ್ಣು ಮಹಿಳಾ ಸಂಘ(ರಿ) ವಿಷ್ಣು ನಗರ ಮುಂಡಿತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ...

    ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, ಹಲವು ಸಿಕ್ಕಿಹಾಕಿಕೊಂಡಿರುವ ಶಂಕೆ

    ಮುಂಬೈ: ಬೊರಿವಲಿ ಪಶ್ಚಿಮದ ಮುಂಬೈನ ಸಾಯಿಬಾಬಾ ನಗರ ನೆರೆಹೊರೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ( Four-storey building collapses) ಕುಸಿದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ...

    ಮುಸ್ಲಿಂ ಹುಡುಗಿ 16 ವರ್ಷಕ್ಕೆ ವಿವಾಹವಾಗಬಹುದು: ಹೈಕೋರ್ಟ್‌

    ಚಂಡೀಗಢ್‌: 16 ಮತ್ತು 21 ವರ್ಷ ವಯಸ್ಸಿನ ಮುಸ್ಲಿಂ ದಂಪತಿಗಳಿಗೆ ಅವರ ಕುಟುಂಬ ಸದಸ್ಯರಿಂದ ರಕ್ಷಣೆ ನೀಡುವ ಸಂಬಂಧ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಸೋಮವಾರ ತೀರ್ಪು ನೀಡಿದ್ದು, 16 ವರ್ಷಕ್ಕಿಂತ ಮೇಲ್ಪಟ್ಟ ಮುಸ್ಲಿಂ ಹುಡುಗಿ ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹದ ಒಪ್ಪಂದಕ್ಕೆ ಅರ್ಹಳು ಎಂದು ತೀರ್ಪು ನೀಡಿದೆ.

    ತಮಗೆ ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದ ಪಠಾಣ್‌ಕೋಟ್ ಮೂಲದ ಮುಸ್ಲಿಂ ದಂಪತಿಯ ಮನವಿಯ ಮೇರೆಗೆ ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರ ಏಕಸದಸ್ಯ ಪೀಠ ಸದ್ಯ ಈ ಆದೇಶ ನೀಡಿದೆ.

    ಅರ್ಜಿದಾರರು ತಮ್ಮ ಕುಟುಂಬದ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದರು ಎಂಬ ಕಾರಣಕ್ಕಾಗಿ, ಅವರು ಭಾರತದ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದಂತೆ ಅವರ ಮೂಲಭೂತ ಹಕ್ಕುಗಳಿಂದ ವಂಚಿತರಾಗಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಇಸ್ಲಾಮಿಕ್ ಶರಿಯಾ ನಿಯಮವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಬೇಡಿ, ಮುಸ್ಲಿಂ ಹುಡುಗಿಯ ವಿವಾಹವನ್ನು ಮುಸ್ಲಿಂ ವೈಯಕ್ತಿಕ ಕಾನೂನಿನಿಂದ ನಿಯಂತ್ರಿಸಲಾಗುತ್ತದೆ ಎಂದು ಹೇಳಿದರು.

    ಸರ್ ದಿನ್ಶಾ ಫರ್ದುಂಜಿ ಮುಲ್ಲಾ ಅವರ ಪ್ರಿನ್ಸಿಪಲ್ಸ್ ಆಫ್ ಮೊಹಮ್ಮದನ್ ಲಾ ಪುಸ್ತಕದ ಆರ್ಟಿಕಲ್ 195 ರ ಪ್ರಕಾರ, ಅರ್ಜಿದಾರರ ಸಂಖ್ಯೆ. 2 (ಹುಡುಗಿ) 16 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದು, ಅವರ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹದ ಒಪ್ಪಂದಕ್ಕೆ ಒಪ್ಪಲು ಸಮರ್ಥರಾಗಿದ್ದಾರೆ. ಅರ್ಜಿದಾರ ನಂ.1 (ಹುಡುಗ) ವಯಸ್ಸು 21 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಹೇಳಲಾಗಿದೆ. ಹೀಗಾಗಿ, ಅರ್ಜಿದಾರರಿಬ್ಬರೂ ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಮದುವೆಯ ವಯಸ್ಸಿನವರಾಗಿದ್ದಾರೆ ಎಂದು ಅವರು ಹೇಳಿದರು. ಅರ್ಜಿದಾರರ ಆತಂಕವನ್ನು ನಿವಾರಿಸುವ ಅವಶ್ಯಕತೆಯಿದೆ ಎಂಬ ನಾವು ಸುಮ್ಮನೇ ಇರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ದಂಪತಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಮತ್ತು ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಎಸ್‌ಎಸ್‌ಪಿ ಪಠಾಣ್‌ಕೋಟ್‌ಗೆ ನಿರ್ದೇಶನ ನೀಡಿದೆ. ಅರ್ಜಿದಾರರ ಪ್ರಕಾರ, ಅವರ ವಿವಾಹವನ್ನು ಜೂನ್ 8, 2022 ರಂದು ಮುಸ್ಲಿಂ ವಿಧಿಗಳ ಪ್ರಕಾರ ನೆರವೇರಿಸಲಾಯಿತು. ಆದರೆ, ಅವರ ಕುಟುಂಬ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕುಟುಂಬದ ಅನುಮತಿಯಿಲ್ಲದೆ ಮದುವೆಯಾಗಿದ್ದಕ್ಕಾಗಿ ಬೆದರಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದರು. ಅರ್ಜಿದಾರ ದಂಪತಿ ಮುಸ್ಲಿಂ ಕಾನೂನಿನಲ್ಲಿ, ಪ್ರೌಢಾವಸ್ಥೆ ಮತ್ತು ಸಮುದಾಯದ ಮನ್ನಣೆ ಒಂದೇ ಆಗಿರುತ್ತದೆ. ಒಬ್ಬ ವ್ಯಕ್ತಿಯು 15 ವರ್ಷ ವಯಸ್ಸಿನಲ್ಲಿ ಮನ್ನಣೆ ಪಡೆಯುತ್ತಾನೆ ಎಂಬ ಊಹೆ ಇದೆ ಎಂದು ವಾದಿಸಿದ್ದರು.

    Latest Posts

    ಸುರತ್ಕಲ್: ಇಬ್ಬರ ಮೇಲೆ ಕತ್ತಿ ಬೀಸಿ ಹಲ್ಲೆ, ಬಸ್ಸಿಗೆ ಕಲ್ಲು ತೂರಾಟ

    ಸುರತ್ಕಲ್:ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿದ್ದಲ್ಲದೆ, ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾನಾ ಸಮೀಪ ನಡೆದಿದೆ. ಗಾಯಾಳು ಸೇರಿ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಇಬ್ಬರನ್ನೂ...

    ಕಾರ್ಕಳ : ಆತ್ಮಹತ್ಯೆಗೆ ಶರಣಾದ ನಿಟ್ಟೆ ಕಾಲೇಜು ವಿದ್ಯಾರ್ಥಿ

    ಕಾರ್ಕಳ : ತಾಲೂಕಿನ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕಾಬೆಟ್ಟು ಎಂಬಲ್ಲಿ ಅ. 18 ರಂದು ಸಂಭವಿಸಿದೆ. ಕಾಬೆಟ್ಟು ನಿವಾಸಿ 21 ವರ್ಷದ...

    ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ

    ಮುಂಡಿತ್ತಡ್ಕ :- ಶ್ರೀ ಮಹಾವಿಷ್ಣು ಭಜನಾ ಸಂಘ(ರಿ), ಶ್ರೀ ವಿಷ್ಣು ಕಲಾವೃಂದ(ರಿ) ಹಾಗೂ ಶ್ರೀ ವಿಷ್ಣು ಮಹಿಳಾ ಸಂಘ(ರಿ) ವಿಷ್ಣು ನಗರ ಮುಂಡಿತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ...

    ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, ಹಲವು ಸಿಕ್ಕಿಹಾಕಿಕೊಂಡಿರುವ ಶಂಕೆ

    ಮುಂಬೈ: ಬೊರಿವಲಿ ಪಶ್ಚಿಮದ ಮುಂಬೈನ ಸಾಯಿಬಾಬಾ ನಗರ ನೆರೆಹೊರೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ( Four-storey building collapses) ಕುಸಿದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ...

    Don't Miss

    ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ

    ಸುಬ್ರಹ್ಮಣ್ಯ : ದಕ್ಷಿಣ ಕನ್ನಡ – ಕೊಡಗು ಜಿಲ್ಲೆಗಳ ಗಡಿಯಲ್ಲಿ ಸೋಮವಾರ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಈ ಪ್ರದೇಶದ ನಿವಾಸಿಗಳು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ.

    ಕರ್ನಾಟಕದ 18 ಪೊಲೀಸ್ ಅಧಿಕಾರಿಗಳಿಗೆ ‘ರಾಷ್ಟ್ರಪತಿ ಪದಕ’

    ಬೆಂಗಳೂರು: ಪ್ರತಿ ವರ್ಷದಂತೆ ಈ ಭಾರಿಯ ಸ್ವಾತಂತ್ರ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಕೊಡಮಾಡುವ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅಮೋಘ ಸೇವೆ ಸಲ್ಲಿಸಿದ 18 ಅಧಿಕಾರಿಗಳು ಪಾತ್ರರಾಗಿದ್ದಾರೆ.

    ಇರ್ವತ್ತೂರು: ಒಡಿಯೂರು ಶ್ರೀಗಳ ಜನ್ಮದಿನೋತ್ಸವದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರ

    ಇರ್ವತ್ತೂರು: ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಇರ್ವತ್ತೂರು ಘಟಸಮಿತಿ ಮತ್ತು ದಲಿತ ಸಂಘಟನೆ ಸಮಿತಿ ಪಂಜೋಡಿ (ರಿ )ನೇರಳಕಟ್ಟೆ. ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ...

    ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು

    ಕಡಬ: ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ...

    ಸ್ವಾತಂತ್ರ್ಯೋತ್ಸವದಲ್ಲಿ ಹೊಸ ಯೋಜನೆಗಳನ್ನ ಘೋಷಿಸಿದ ಸಿಎಂ ಬೊಮ್ಮಾಯಿ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. 75ನೇ ಸ್ವಾತಂತ್ರ್ಯೋತ್ಸವವನ್ನ ದೇಶಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಅದರಂತೆ ನಾಡಿನ ಮುಖ್ಯಮಂತ್ರಿ ಬೊಮ್ಮಾಯಿ ಅವರು...