Monday, November 29, 2021

ಮಂಗಳೂರು: ‘ಡಿ. 8ರವರೆಗೆ ಕೊರೊನಾ ಮಾರ್ಗಸೂಚಿ ವಿಸ್ತರಣೆ’

ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಈ ಮಾರ್ಗಸೂಚಿಗಳಿಗೆ ಸಂಬಂಧಿಸಿ ಹೊರಡಿಸಿರುವ ಸರ್ಕಾರದ ವಿಸ್ತರಣೆ ಆದೇಶಗಳನ್ನು ಡಿಸೆಂಬರ್ 8ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಸಿ ಆದೇಶ...
More

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    ಅಚ್ಚರಿ: ನಾಲ್ಕು ಕಿವಿಗಳ ಬೆಕ್ಕನ್ನು ಎಂದಾದರೂ ಕಂಡಿದ್ದೀರಾ?

    ಪ್ರಾಣಿಗಳು ತುಂಬಾ ಸೂಕ್ಷ್ಮ, ಸಣ್ಣ ಶಬ್ಧವಾದರೂ ಸಹ ಅವುಗಳ ಕಿವಿ ನೆಟ್ಟಗಾಗುತ್ತದೆ. ಇರುವ ಎರಡೇ ಕಿವಿಗಳು ಅಷ್ಟೊಂದು ಸೂಕ್ಷ್ಮವಾಗಿದ್ದರೆ, ಇನ್ನು ನಾಲ್ಕು ಕಿವಿಗಳಿದ್ದರೆ ಹೇಗಿರಬಹುದು ಊಹಿಸಿ..? ಸಾಧ್ಯವಿರದ್ದನ್ನು ಊಹಿಸುವುದೇಕೆ ಅಂತೀರಾ..? ತಪ್ಪು, ಎರಡಕ್ಕಿಂತ ಹೆಚ್ಚು ಕಿವಿಗಳು ಇರುವ ಪ್ರಾಣಿಯೂ ಇದೆ. ಹೌದು, ಟರ್ಕಿಯ ರಷ್ಯನ್ ಬೆಕ್ಕೊಂದು ಎರಡು ಜೋಡಿ ಕಿವಿಗಳೊಂದಿಗೆ ಜನಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿ, ಲೆಕ್ಕವಿಲ್ಲದಷ್ಟು ಹಿಂಬಾಲಕರನ್ನು ಹೊಂದಿರುವ ಈ ಬೆಕ್ಕನ್ನು , ಈಗಾಗಲೇ ಎರಡು ಸಾಕು ಪ್ರಾಣಿಗಳನ್ನು ಹೊಂದಿರುವ ಡೊಸೆಮೆಸಿ ಕುಟುಂಬ ದತ್ತು ಪಡೆದಿದೆ.

    ಇನ್​ಸ್ಟಾಗ್ರಾಂನಲ್ಲಿ ಈ ಬೆಕ್ಕು ಸಖತ್​ ಫೇಮಸ್​!

    ಬೆಕ್ಕಿನ ಮಾಲೀಕ ಕ್ಯಾನಿಸ್ ಡೋಸೆಮೆಸಿ ಇನ್‍ಸ್ಟಾಗ್ರಾಂ ಖಾತೆ ರಚಿಸಿದ್ದಾರೆ. ಮಾಧ್ಯಮ ವರದಿಯೊಂದರ ಪ್ರಕಾರ, ಮಿಡಾಸ್ ಎಂಬ ಹೆಸರಿನ ಈ ಬೀದಿ ಬೆಕ್ಕನ್ನು, ಕ್ಯಾನಿಸ್ ಮತ್ತು ಕುಟುಂಬ ದತ್ತು ತೆಗೆದುಕೊಂಡಿತು. ಅವರ ಬಳಿ ಈಗಾಗಲೇ ‘ಸೂಜಿ’ ಮತ್ತು ‘ಜೆನ್ಯೋ’ ಎಂಬ ಎರಡು ಗೋಲ್ಡನ್ ರಿಟ್ರೀವರ್ ನಾಯಿಗಳಿವೆ. ಮಿಡಾಸ್‍ನ ಇನ್‍ಸ್ಟಾಗ್ರಾಂ ಖಾತೆಯಲ್ಲಿ, ಆ ಎರಡು ನಾಯಿಗಳ ಜೊತೆ ವಿಶ್ರಾಂತಿ ಪಡೆಯುವುದು, ಆಟವಾಡುವುದು ಮತ್ತು ಅವುಗಳನ್ನು ತಬ್ಬಿಕೊಳ್ಳುವ ಫೋಟೋಗಳನ್ನು ಅಪ್​ಲೋಡ್​ ಮಾಡಲಾಗಿದೆ.

    ಹೆಚ್ಚುವರಿ ಕಿವಿಗಳಿಂದ ಯಾವುದೇ ತೊಂದರೆ ಇಲ್ಲ!

    4 ಕಿವಿಗಳಿವೆ ಎಂದ ಮಾತ್ರಕ್ಕೆ ಕೇಳಿಸಿಕೊಳ್ಳುವ ಕ್ಷಮತೆ ಇನ್ನಷ್ಟು ಹೆಚ್ಚಿದೆ ಅಂದುಕೊಳ್ಳಬೇಡಿ, ಹಾಗೇನೂ ಇಲ್ಲ. ಅದೇ ರೀತಿ ಆ ಹೆಚ್ಚುವರಿ ಕಿವಿಗಳಿಂದ ಯಾವುದೇ ತೊಂದರೆಯೂ ಆಗಿಲ್ಲ. ಮಿಡಾಸ್ ತನ್ನ 4 ಕಿವಿಗಳ ಕಾರಣದಿಂದ ಮಾತ್ರವಲ್ಲ, ತನ್ನ ಹೊಟ್ಟೆಯ ಭಾಗದ ಮೇಲೆ ಇರುವ ಬಿಳಿ ಬಣ್ಣದ ಹೃದಯದ ಆಕೃತಿಯ ಪ್ಯಾಚ್‍ನ ಕಾರಣದಿಂದ ಕೂಡ ನೆಟ್ಟಿಗರ ಮನ ಗೆದ್ದಿದೆ. ಅಸಹಜ ಕಿವಿಗಳಿವೆ ಎಂದ ಮಾತ್ರಕ್ಕೆ, ಬೆಕ್ಕಿಗೆ ಕಿವುಡಂತೂ ಇಲ್ಲ. ಕಿವಿ ಚೆನ್ನಾಗಿಯೇ ಕೇಳಿಸುತ್ತದೆ ಎನ್ನುತ್ತಾರೆ ಕ್ಯಾನಿಸ್. ಇನ್‍ಸ್ಟಾಗ್ರಾಂನಲ್ಲಿ ಮಿಡಾಸ್‍ನ ಫೋಟೋಗಳಿಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಅಸಂಖ್ಯ ಮೆಚ್ಚುಗೆಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

    “ನೀನು ಎಂದೆಂದಿಗೂ ಮುದ್ದು” ಎಂದು ಒಬ್ಬರು ಪ್ರತಿಕ್ರಿಯಿಸಿದರೆ, ಇನ್ನೊಬ್ಬರು, “ಎರಡು ಜೋಡಿ ಕಿವಿಗಳು ದುಪ್ಪಟ್ಟು ಸೌಂದರ್ಯಕ್ಕೆ ಸಮನಾಗಿರುತ್ತದೆ” ಎಂದು ಮೆಚ್ಚುಗೆಯ ನುಡಿಗಳನ್ನು ಬರೆದಿದ್ದಾರೆ.

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    Don't Miss

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...

    ಮಂಗಳೂರು: ಇಂದಿನಿಂದ ‘ಬೃಹತ್ ಕೋವಿಡ್ ವಾಕ್ಸಿನ್ ಮೇಳ’ ಆರಂಭ

    ಮಂಗಳೂರು: ನಗರದಲ್ಲಿ ಕೊವೀಡ್ ರೋಗ ನಿರೋಧಕ ಲಸಿಕೆ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆಯಲ್ಲಿ ಬೃಹತ್ ಕೋವಿಡ್ ಲಸಿಕಾ ಶಿಬಿರ ಆರಂಭವಾಗಲಿದೆ.